ಬೆಂಗಳೂರು: ಪಿಎಸ್‍ಐ ಪರೀಕ್ಷೆಯನ್ನು ಮುಂದೂಡಲು ಒತ್ತಾಯಿಸಿದ್ದು, ಪರೀಕ್ಷಾರ್ಥಿಗಳಿಗೆ ಅನುಕೂಲವಾಗುವ ರೀತಿಯಲ್ಲಿ ಕ್ರಮ ವಹಿಸುವ ಪ್ರಯತ್ನ ಮಾಡುವುದಾಗಿ ಗೃಹ ಸಚಿವರು ತಿಳಿಸಿದ್ದಾಗಿ ರಾಜ್ಯದ ಮಾಜಿ ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ್ ಅವರು ತಿಳಿಸಿದರು. ಬಿಜೆಪಿ ಯುವ ಮೋರ್ಚಾ ರಾಜ್ಯ ಅಧ್ಯಕ್ಷ ಮತ್ತು ಶಾಸಕ ಧೀರಜ್ ಮುನಿರಾಜು ಹಾಗೂ ಪರೀಕ್ಷಾರ್ಥಿಗಳು ಇಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರ ಬೆಂಗಳೂರಿನ ಸದಾಶಿವನಗರದ ಸರಕಾರಿ ನಿವಾಸಕ್ಕೆ ಭೇಟಿ ನೀಡಿ ಪಿಎಸ್‍ಐ ಪರೀಕ್ಷೆಯನ್ನು ಮುಂದೂಡಬೇಕೆಂದು ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಅವರು ಮಾಧ್ಯಮ ಪ್ರತಿನಿಧಿಗಳ … Continue reading ಸೆ.22ರಂದು ನಿಗದಿ ಪಡಿಸಿರುವ ‘PSI ಪರೀಕ್ಷೆ’ ಮುಂದೂಡಿ: ‘ಗೃಹ ಸಚಿವ ಪರಮೇಶ್ವರ್’ಗೆ ಬಿಜೆಪಿ ಮನವಿ | PSI Recruitment Exam
Copy and paste this URL into your WordPress site to embed
Copy and paste this code into your site to embed