BREAKING: ಬಿಜೆಪಿ ಹಿರಿಯ ನಾಯಕ ‘ಎಲ್.ಕೆ.ಅಡ್ವಾಣಿ’ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು | BJP veteran LK Advani

ನವದೆಹಲಿ: ಬಿಜೆಪಿ ಹಿರಿಯ ನಾಯಕ ಎಲ್.ಕೆ.ಅಡ್ವಾಣಿ ( BJP veteran LK Advani ) ಅವರನ್ನು ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರನ್ನು ವೈದ್ಯರು ಪರೀಕ್ಷೆಗೆ ಒಳಪಡಿಸಿದ್ದಾರೆ. ವಯೋ ಸಹಜ ಖಾಯಿಲೆಯಿಂದ ಬಳಲುತ್ತಿರುವಂತ ಬಿಜೆಪಿ ಹಿರಿಯ ನಾಯಕ ಎಲ್.ಕೆ ಅಡ್ವಾಣಿ ಅವರು ಈ ಹಿಂದೆ ಆರೋಗ್ಯದಲ್ಲಿ ಏರುಪೇರಾದ ಕಾರಣ, ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು, ಗುಣಮುಖರಾಗಿ ಮನೆಗೆ ಮರಳಿದ್ದರು. ಇಂದು ಮತ್ತೆ ಎಲ್.ಕೆ ಅಡ್ವಾನಿ ಅವರ ಆರೋಗ್ಯದಲ್ಲಿ ಏರುಪೇರಾಗಿದೆ. ಈ ಹಿನ್ನಲೆಯಲ್ಲಿ ಅವರನ್ನು ದೆಹಲಿಯ ಅಪೋಲೋ ಆಸ್ಪತ್ರೆಗೆ … Continue reading BREAKING: ಬಿಜೆಪಿ ಹಿರಿಯ ನಾಯಕ ‘ಎಲ್.ಕೆ.ಅಡ್ವಾಣಿ’ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು | BJP veteran LK Advani