ನಮ್ಮ ಮೆಟ್ರೋ ದರ ಇಳಿಕೆ ಮಾಡದಿದ್ದರೇ ಉಗ್ರ ಹೋರಾಟ: BMRCLಗೆ ಬಿಜೆಪಿ ಎಚ್ಚರಿಕೆ

ಬೆಂಗಳೂರು: ಇಂದಿನಿಂದ ಜಾರಿಗೆ ಬರುವಂತೆ ಬಿಎಂಆರ್ ಸಿಎಲ್ ನಮ್ಮ ಮೆಟ್ರೋ ದರವನ್ನು ಏರಿಕೆ ಮಾಡಲಾಗಿತ್ತು. ಶೇ.47ರಷ್ಟು ದರವನ್ನು ಹೆಚ್ಚಳ ಮಾಡಿದ್ದರಿಂದ ಪ್ರಯಾಣಿಕರಿಗೆ ಭಾರಿ ಹೊರೆಯಾದಂತೆ ಆಗಿದೆ. ಈ ದರವನ್ನು ಇಳಿಕೆ ಮಾಡದೇ ಇದ್ದರೇ ಉಗ್ರ ಹೋರಾಟ ಮಾಡುವುದಾಗಿ ಬಿಜೆಪಿ ಬೆಂಗಳೂರು ನಗರ ಘಟಕವು ಬಿಎಂಆರ್ ಸಿಎಲ್ ಗೆ ಪತ್ರ ಬರೆದು ಎಚ್ಚರಿಕೆ ನೀಡಿದೆ. ಇಂದು ಬಿಎಂಆರ್ ಸಿಎಲ್ ಗೆ ಪತ್ರ ಬರೆದಿರುವಂತ ಬೆಂಗಳೂರು ನಗರ ಬಿಜೆಪಿ ಘಟಕವು, ಮೆಟ್ರೋ ರೈಲು ಸಂಚಾರ ದರವನ್ನು ತೀವ್ರವಾಗಿ ಹೆಚ್ಚಳ ಮಾಡಿರುವ ರಾಜ್ಯ … Continue reading ನಮ್ಮ ಮೆಟ್ರೋ ದರ ಇಳಿಕೆ ಮಾಡದಿದ್ದರೇ ಉಗ್ರ ಹೋರಾಟ: BMRCLಗೆ ಬಿಜೆಪಿ ಎಚ್ಚರಿಕೆ