371ಜೆ ತಿರಸ್ಕರಿಸಿದ್ದ ಬಿಜೆಪಿಯವರಿಗೆ ಈಗ ಕಲ್ಯಾಣ ಕರ್ನಾಟಕದ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ: ಪ್ರಿಯಾಂಕ್ ಖರ್ಗೆ

ಬೆಂಗಳೂರು: ಆರ್ಟಿಕಲ್ 371ಜೆ ತಿರಸ್ಕರಿಸಿದ್ದ ಬಿಜೆಪಿಯವರಿಗೆ ಈಗ ಕಲ್ಯಾಣ ಕರ್ನಾಟಕದ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ. ಬಿಜೆಪಿಯವರಿಗೆ ನನ್ನ ಮಾತು ಸಮಸ್ಯೆಯಾಗಿ ಕಾಡುತ್ತಿದೆಯೇ? ಅಥವಾ ನಾನು ಮಾತಾಡುವುದೇ ಸಮಸ್ಯೆಯಾಗಿ ಕಾಣುತ್ತಿದೆಯೇ? ಎಂಬುದಾಗಿ ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಮಾನ್ಯ ಆರ್.ಅಶೋಕ್ ಅವರೇ, ಕಲ್ಯಾಣ ಕರ್ನಾಟಕದ ವಿಷಯದಲ್ಲಿ ಮಾತಾನಾಡಲು ನಿಮಗೆ ಹಾಗೂ ನಿಮ್ಮ ಪಕ್ಷಕ್ಕೆ ಅರ್ಹತೆಯೂ ಇಲ್ಲ, ನೈತಿಕತೆಯೂ ಇಲ್ಲ. ಕಲ್ಯಾಣ ಕರ್ನಾಟಕದ ಅಭಿವೃದ್ಧಿಯ ವಿರೋಧಿಗಳು ಯಾರು ಎನ್ನುವುದನ್ನು ನಾನು ಹೇಳಬೇಕಿಲ್ಲ, ಅಡ್ವಾಣಿಯವರ … Continue reading 371ಜೆ ತಿರಸ್ಕರಿಸಿದ್ದ ಬಿಜೆಪಿಯವರಿಗೆ ಈಗ ಕಲ್ಯಾಣ ಕರ್ನಾಟಕದ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ: ಪ್ರಿಯಾಂಕ್ ಖರ್ಗೆ