ಗೋಪಾಲಕೃಷ್ಣ ಬೇಳೂರು ಸಚಿವರಾದರೆ ಬಿಜೆಪಿಗೆ ನಡುಕ: ಹಾಲಪ್ಪ ವಿರುದ್ಧ ಚೇತನ್ ರಾಜ್ ಕಣ್ಣೂರು ವಾಗ್ದಾಳಿ
ಶಿವಮೊಗ್ಗ: ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಅವರು ಸಚಿವರಾದರೆ ಈ ಕ್ಷೇತ್ರದಲ್ಲಿ ಮತ್ತಷ್ಟು ಅಭಿವೃದ್ಧಿ ಕಾರ್ಯಗಳು ನಡೆಯಲಿವೆ. ಅದರಲ್ಲೂ ಮುಖ್ಯವಾಗಿ ಹಿಂದುಳಿದ ವರ್ಗಗಳಾದ ಈಡಿಗ ಸಮಾಜ ಸೇರಿದಂತೆ ಇತರ ಹಿಂದುಳಿದ ವರ್ಗಗಳ ಅಭ್ಯುದಯಕ್ಕಾಗಿ ಅವರು ಶ್ರಮಿಸುತ್ತಾರೆ ಎಂಬ ಕಾರಣಕ್ಕಾಗಿ ನಮ್ಮ ವರ್ಣಪುರ ಪೀಠದ ಶ್ರೀಗಳು ಗೋಪಾಲಕೃಷ್ಣ ಬೇಳೂರು ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಒತ್ತಾಯಿಸಿದ್ದಾರೆ ಎಂದು ಸಾಗರದ ಕಾಂಗ್ರೆಸ್ ಮುಖಂಡ ಚೇತನ್ ರಾಜ್ ಕಣ್ಣೂರು ಹೇಳಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ಕರ್ನಾಟಕ ಕಾರ್ಯನಿರತ ಪತ್ರಕರ್ತರ … Continue reading ಗೋಪಾಲಕೃಷ್ಣ ಬೇಳೂರು ಸಚಿವರಾದರೆ ಬಿಜೆಪಿಗೆ ನಡುಕ: ಹಾಲಪ್ಪ ವಿರುದ್ಧ ಚೇತನ್ ರಾಜ್ ಕಣ್ಣೂರು ವಾಗ್ದಾಳಿ
Copy and paste this URL into your WordPress site to embed
Copy and paste this code into your site to embed