BIGG NEWS : ‘2023 ರಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ’ : ಸಿಎಂ ಬೊಮ್ಮಾಯಿ

ಮಂಡ್ಯ : ಮುಂದಿನ ಚುನಾವಣೆಯಲ್ಲಿ ಬಿಜೆಪಿಯ ಸುನಾಮಿ ಅಲೆ ಅಪ್ಪಳಿಸಲಿದೆ 2023 ರಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದರು. ಮಂಡ್ಯದಲ್ಲಿ ಬಿಜೆಪಿ ಸಂಕಲ್ಪ ಯಾತ್ರೆ ನಡೆಯುತ್ತಿದ್ದು, ಸಮಾವೇಶಕ್ಕೆ ಬಿಜೆಪಿ ಚಾಣಕ್ಯ ಅಮಿತ್ ಶಾ ಆಗಮಿಸಿದ್ದಾರೆ. ಕಾರ್ಯಕ್ರಮದಲ್ಲಿ ಸಿಎಂ ಬೊಮ್ಮಾಯಿ ಜನರನ್ನುದ್ದೇಶಿಸಿ ಮಾತನಾಡಿದ್ದಾರೆ. ಕರ್ನಾಟಕದಲ್ಲಿ ಎಲ್ಲೆಡೆ ಬಿಜೆಪಿ ಗಾಳಿ ಬೀಸುತ್ತಿದೆ. 2023 ರಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ. ಕಾಂಗ್ರೆಸ್ ಜೆಡಿಎಸ್ ನಿಂದ ಜನರು ಬೇಸತ್ತಿದ್ದಾರೆ. ಮಂಡ್ಯ ಜಿಲ್ಲೆಯ ನೀರಾವರಿಗೆ ಹೆಚ್ಚು ಪ್ರಾಮುಖ್ಯತೆ ನೀಡಲಿದ್ದೇವೆ, … Continue reading BIGG NEWS : ‘2023 ರಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ’ : ಸಿಎಂ ಬೊಮ್ಮಾಯಿ