ಕರ್ನಾಟಕದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರುವುದು ಖಚಿತ – ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ | Karnataka Politics

ಬೆಂಗಳೂರು: ಪರಿಶಿಷ್ಟ ಜಾತಿ, ವರ್ಗ, ಬಡವರು, ಮಹಿಳೆಯರು ಸೇರಿದಂತೆ ಸಮಾಜದ ಎಲ್ಲರ ಅಭಿವೃದ್ಧಿಗೆ ಶ್ರಮಿಸುತ್ತಿರುವ “ಸಬ್ ಕಾ ಸಾಥ್ ಸಬ್ ಕಾ ವಿಶ್ವಾಸ್” ಚಿಂತನೆ ಇರುವ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ರಾಜ್ಯ ಸರಕಾರವನ್ನು ಜನತೆ ಮತ್ತೊಮ್ಮೆ ಆಯ್ಕೆ ಮಾಡುವಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಮನವಿ ಮಾಡಿದರು. ಬಳ್ಳಾರಿಯಲ್ಲಿ ಇಂದು ಬಿಜೆಪಿ ಪರಿಶಿಷ್ಟ ಪಂಗಡಗಳ ಬೃಹತ್ ನವಶಕ್ತಿ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು, ದಲಿತರು, ಶೋಷಿತರು, ವಂಚಿತರು ಮತ್ತು ಪರಿಶಿಷ್ಟ ವರ್ಗ- ಪಂಗಡ … Continue reading ಕರ್ನಾಟಕದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರುವುದು ಖಚಿತ – ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ | Karnataka Politics