ಬಿಜೆಪಿ ಜನರ ಹೆಣದ ರಾಶಿಯ ಮೇಲೆ ರಾಜಕೀಯ ಮಾಡುತ್ತೆ : ಸಚಿವ ಈಶ್ವರ ಖಂಡ್ರೆ ಆಕ್ರೋಶ

ಬೆಂಗಳೂರು : ಕೇರಳದಲ್ಲಿ ಆನೆ ದಾಳಿಗೆ ಮೃತಪಟ್ಟ ಕುಟುಂಬಕ್ಕೆ ಕರ್ನಾಟಕ ಸರ್ಕಾರದಿಂದ 15 ಲಕ್ಷ ರೂಪಾಯಿ ಪರಿಹಾರ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಸೂಚನೆ ನೀಡಿದಕ್ಕೆ ಅವರು ಪ್ರತಿನಿಧಿಸುವ ವಯನಾಡು ಲೋಕಸಭಾ ಕ್ಷೇತ್ರದ ವ್ಯಕ್ತಿಗೆ ಪರಿಹಾರ ನೀಡುವುದು ಸರಿಯೇ ಎಂದು ಬಿಜೆಪಿ ನಾಯಕರು ಆಕ್ರೋಶ ಹೊರ ಹಾಕಿದ್ದಾರೆ. ಮೋದಿ ಅವರು ಒಕ್ಕೂಟ ವ್ಯವಸ್ಥೆಗೆ ಅಪಾಯ: ಸಿ.ಎಂ ಸಿದ್ದರಾಮಯ್ಯ ಆತಂಕ! ಕರ್ನಾಟಕ ಸರ್ಕಾರ, ರಾಜ್ಯದ ತೆರಿಗೆದಾರರ ಹಣವನ್ನು ದುರುಪಯೋಗಪಡಿಸಿಕೊಂಡಿರುವುದು ಅವಮಾನಕರ ಎಂದು ಬಿ.ವೈ. ವಿಜಯೇಂದ್ರ … Continue reading ಬಿಜೆಪಿ ಜನರ ಹೆಣದ ರಾಶಿಯ ಮೇಲೆ ರಾಜಕೀಯ ಮಾಡುತ್ತೆ : ಸಚಿವ ಈಶ್ವರ ಖಂಡ್ರೆ ಆಕ್ರೋಶ