ಮುಸಲ್ಮಾನರಿಗೆ ಮೀಸಲಾತಿ ವಿರೋಧಿಸಿ ಬಿಜೆಪಿಯಿಂದ ತೀವ್ರ ಹೋರಾಟ: ಬಿವೈ ವಿಜಯೇಂದ್ರ

ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರವು ಮುಸಲ್ಮಾನರಿಗೆ ಮೀಸಲಾತಿ ನೀಡುವ ಮಸೂದೆಯನ್ನು ನಿನ್ನೆ ಸದನದಲ್ಲಿ ಕದ್ದು ಮುಚ್ಚಿ ಮಂಡಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ಆಕ್ಷೇಪಿಸಿದ್ದಾರೆ. ವಿಧಾನಸೌಧದ ಮುಂಭಾಗದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಇಂದು ಮಾತನಾಡಿದ ಅವರು, ವಿಪಕ್ಷದವರ ಕಣ್ತಪ್ಪಿಸಿ ಸದನದಲ್ಲಿ ಮಸೂದೆಯನ್ನು ಮಂಡಿಸಿದ್ದಾರೆ. ಬಿಜೆಪಿಯ ನಿಲುವು ಸ್ಪಷ್ಟವಾಗಿದೆ. ಬಿಜೆಪಿ, ಸಿದ್ದರಾಮಯ್ಯರ ನೇತೃತ್ವದ ಸರಕಾರದ ತುಘಲಕ್ ದರ್ಬಾರನ್ನು ಸ್ಪಷ್ಟವಾಗಿ ವಿರೋಧಿಸುತ್ತದೆ ಎಂದು ಪ್ರಕಟಿಸಿದರು. ಸದನದ ಒಳಗೆ ಮತ್ತು ಹೊರಗಡೆ ಬಿಜೆಪಿ ಇದನ್ನು ವಿರೋಧಿಸುತ್ತದೆ. … Continue reading ಮುಸಲ್ಮಾನರಿಗೆ ಮೀಸಲಾತಿ ವಿರೋಧಿಸಿ ಬಿಜೆಪಿಯಿಂದ ತೀವ್ರ ಹೋರಾಟ: ಬಿವೈ ವಿಜಯೇಂದ್ರ