ಪರಿಶಿಷ್ಟ ಸಮುದಾಯಗಳ ಧ್ವನಿಯಾಗಿ ಬಿಜೆಪಿ ಹೋರಾಟ: ಬಿವೈ ವಿಜಯೇಂದ್ರ

ಬೆಂಗಳೂರು: ಪರಿಶಿಷ್ಟ ಜಾತಿ, ಪಂಗಡಗಳಿಗೆ ನಿರಂತರ ಅನ್ಯಾಯವಾಗುತ್ತಿದ್ದು, ನಾವು ಎಚ್ಚತ್ತುಕೊಳ್ಳದಿದ್ದರೆ ಮುಂದಿನ ಬಜೆಟ್‍ನಲ್ಲೂ ಇದೇ ಕೆಲಸವನ್ನು ಸರಕಾರ ಮಾಡಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ಎಚ್ಚರಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ” ದಲ್ಲಿ ಇಂದು ಏರ್ಪಡಿಸಿದ ‘ಎಸ್‍ಸಿಪಿ- ಟಿಎಸ್‍ಪಿ ಹಣ ದುರ್ಬಳಕೆ ಮಾಡಿಕೊಂಡ ದಲಿತ ವಿರೋಧಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಜನಾಂದೋಲನ’ ಕುರಿತು ಪೂರ್ವಭಾವಿ ಕಾರ್ಯಾಗಾರವನ್ನುದ್ದೇಶಿಸಿ ಅವರು ಮಾತನಾಡಿದರು. ಪರಿಶಿಷ್ಟ ಸಮುದಾಯಗಳ ಧ್ವನಿಯಾಗಿ ನಾವು ಹೋರಾಟ ರೂಪಿಸಬೇಕಿದೆ … Continue reading ಪರಿಶಿಷ್ಟ ಸಮುದಾಯಗಳ ಧ್ವನಿಯಾಗಿ ಬಿಜೆಪಿ ಹೋರಾಟ: ಬಿವೈ ವಿಜಯೇಂದ್ರ