ಭ್ರಷ್ಟ ‘ಕಾಂಗ್ರೆಸ್ ಸರ್ಕಾರ’ ಕಿತ್ತೊಗೆಯಲು, ಸಿಎಂ ರಾಜೀನಾಮೆ ಕೊಡುವವರೆಗೆ BJP ಹೋರಾಟ: ಬಿ.ವೈ.ವಿಜಯೇಂದ್ರ

ಬೆಂಗಳೂರು: ಪರಿಶಿಷ್ಟ ಜಾತಿ, ಪಂಗಡಗಳ ಹಣಕ್ಕೆ ಕನ್ನ ಹಾಕಿದ್ದು ಗೊತ್ತಾದ ತಕ್ಷಣ ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜೀನಾಮೆ ಕೊಡಬೇಕಿತ್ತು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದರು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹಾಗೂ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರ ನೇತೃತ್ವದಲ್ಲಿ ಇಂದು ಸ್ವಾತಂತ್ರ್ಯ ಉದ್ಯಾನವನದ ಬಳಿ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಸಂಬಂಧ ಮುಖ್ಯಮಂತ್ರಿಗಳ ರಾಜೀನಾಮೆಗೆ ಆಗ್ರಹಿಸಿ ಮತ್ತು ಸಿಬಿಐ ತನಿಖೆಗೆ ಒತ್ತಾಯಿಸಿ ಈ ಪ್ರತಿಭಟನೆ … Continue reading ಭ್ರಷ್ಟ ‘ಕಾಂಗ್ರೆಸ್ ಸರ್ಕಾರ’ ಕಿತ್ತೊಗೆಯಲು, ಸಿಎಂ ರಾಜೀನಾಮೆ ಕೊಡುವವರೆಗೆ BJP ಹೋರಾಟ: ಬಿ.ವೈ.ವಿಜಯೇಂದ್ರ