ಹನುಮ ಧ್ವಜ ಹಾರಿಸುವವರೆಗೂ BJP ಹೋರಾಟ- ಆರ್.ಅಶೋಕ್

ಬೆಂಗಳೂರು: ಮಂಡ್ಯದ ಕೆರೆಗೋಡಿನಲ್ಲಿ ಹನುಮ ಧ್ವಜ ಹಾರಿಸುವವರೆಗೂ ಬಿಜೆಪಿ ಹೋರಾಟ ನಡೆಸಲಿದೆ. ಕಾಂಗ್ರೆಸ್ ಸರ್ಕಾರ ಇನ್ನಷ್ಟು ಕೆದಕಿದರೆ ಇದು ದೇಶವ್ಯಾಪಿ ಹೋರಾಟವಾಗಲಿದೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ಎಚ್ಚರಿಕೆ ನೀಡಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರಿಗೆ ನೆಹರು ಕಾಲದಿಂದಲೂ ರಾಮನ ಮೇಲೆ ದ್ವೇಷ ಇದೆ. ಆದರೀಗ ಹನುಮನ ಬಗ್ಗೆ ದ್ವೇಷ ಶುರುವಾಗಿದೆ. ಕೆರೆಗೋಡಿನಲ್ಲಿ 20-30 ವರ್ಷಗಳಿಂದ ಹನುಮ ಧ್ವಜ ಹಾರಿಸಲಾಗುತ್ತಿದೆ. ಯಾವುದೇ ಮಸೀದಿಯ ಬಳಿ ಧ್ವಜ ಹಾರಿಸಿಲ್ಲ. ಪ್ರತಿ ಮನೆಯವರಿಂದ ದೇಣಿಗೆ ಸಂಗ್ರಹಿಸಿ 6 ಲಕ್ಷ … Continue reading ಹನುಮ ಧ್ವಜ ಹಾರಿಸುವವರೆಗೂ BJP ಹೋರಾಟ- ಆರ್.ಅಶೋಕ್