ದೇಶದ್ರೋಹಿಗಳನ್ನು ಬಂಧಿಸುವವರೆಗೂ ಬಿಜೆಪಿಯಿಂದ ಹೋರಾಟ- ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ

ಬೆಂಗಳೂರು: ಪಾಕಿಸ್ತಾನಕ್ಕೆ ಜೈಕಾರ ಹಾಕಿದ ದೇಶದ್ರೋಹಿಗಳನ್ನು ಬಂಧಿಸುವವರೆಗೂ ಬಿಜೆಪಿಯ ಹೋರಾಟ ಮುಂದುವರಿಯಲಿದೆ. ಇದು ಕಾಂಗ್ರೆಸ್ ಗೆ ನಾಚಿಕೆಗೇಡಿನ ವಿಚಾರವಾಗಿದ್ದು, ಇದರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದಿರುವುದು ಖಂಡನೀಯ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನಸೌಧದ ಒಳಗೆ ದೇಶದ್ರೋಹದ ಚಟುವಟಿಕೆ ನಡೆದಿದೆ. ಪಾಕಿಸ್ತಾನ ಜಿಂದಾಬಾದ್ ಎಂದು ಜೈಕಾರ ಹಾಕಲಾಗಿದೆ. ಗೃಹ ಸಚಿವರಿಗೆ ಬೇರೆ ದೇಶಗಳಿಂದಲೂ ಜನರು ಕರೆ ಮಾಡಿ ಈ ಬಗ್ಗೆ ವಿಚಾರಿಸುತ್ತಿದ್ದಾರೆ. ಇಂದು ಅಂತಾರಾಷ್ಟ್ರೀಯ ಸುದ್ದಿಯಾದರೂ ಕಾಂಗ್ರೆಸ್ ಮಾತ್ರ ಇದನ್ನು … Continue reading ದೇಶದ್ರೋಹಿಗಳನ್ನು ಬಂಧಿಸುವವರೆಗೂ ಬಿಜೆಪಿಯಿಂದ ಹೋರಾಟ- ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ