BIGG NEWS : ಗುಜರಾತ್‌ನಂತೆ ಬಿಜೆಪಿಗೆ ಪೂರ್ಣ ಬಹುಮತ ಕರ್ನಾಟಕದಲ್ಲೂ ಬರಲಿದೆ : ಮಾಜಿ ಸಚಿವ ಕೆ.ಎಸ್‌ ಈಶ್ವರಪ್ಪ ಪ್ರತಿಕ್ರಿಯೆ

ಶಿವಮೊಗ್ಗ : ಗುಜರಾತ್ ವಿಧಾನಭೆ ಚುನಾವಣೆ ಮತ ಎಣಿಕೆ ನಡೆಯುತ್ತಿದ್ದು, ಈಗಾಗಲೇ ಗುಜರಾತ್ ನಲ್ಲಿ 154 ಕ್ಷೇತ್ರಗಳಲ್ಲಿ ಬಿಜೆಪಿ ಭರ್ಜರಿ ಮುನ್ನಡೆ ಸಾಧಿಸಿದೆ. ಈ ಕುರಿತು ಪ್ರತಿಕ್ರಿಯೆ ಸಚಿವ ಕೆ.ಎಸ್‌ ಈಶ್ವರಪ್ಪ ನೀಡಿದ್ದು,   ಗುಜರಾತ್‌ನಂತೆ ನಾವು ಮುಂದಿನ ದಿನಗಳಲ್ಲಿ ಬಿಜೆಪಿ ಗೆಲ್ಲುತ್ತೇವೆ ಎಂದಿದ್ದಾರೆ BIGG NEWS : ಗುಜರಾತ್ ನಲ್ಲಿ ಬಿಜೆಪಿ ಆಡಳಿತವನ್ನು ಜನರು ಒಪ್ಪಿಕೊಂಡಿದ್ದಾರೆ : ಸಿಎಂ ಬಸವರಾಜ ಬೊಮ್ಮಾಯಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗುಜರಾತ್ ನಲ್ಲಿ ಈ ಬಾರಿ ಅತಿ ಹೆಚ್ಚು ಕ್ಷೇತ್ರಗಳಲ್ಲಿ ಗೆಲುವು … Continue reading BIGG NEWS : ಗುಜರಾತ್‌ನಂತೆ ಬಿಜೆಪಿಗೆ ಪೂರ್ಣ ಬಹುಮತ ಕರ್ನಾಟಕದಲ್ಲೂ ಬರಲಿದೆ : ಮಾಜಿ ಸಚಿವ ಕೆ.ಎಸ್‌ ಈಶ್ವರಪ್ಪ ಪ್ರತಿಕ್ರಿಯೆ