2028ರಲ್ಲಿ ಕರ್ನಾಟಕದಲ್ಲಿ ಬಿಜೆಪಿಗೆ ಬಹುಮತ: ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ವಿಶ್ವಾಸ
ಬೆಂಗಳೂರು: ಇದೊಂದು ಸಂಘಟನಾತ್ಮಕ ಸಭೆಯಲ್ಲ; ಆತ್ಮಮಂಥನದ ಸಭೆ ಇದಾಗಿದೆ ಎಂದು ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರು ವಿವರಿಸಿದ್ದಾರೆ. ನಗರದ ಅರಮನೆ ಮೈದಾನದ ಗೇಟ್ ನಂ.4, ಗಾಯತ್ರಿ ಗ್ರ್ಯಾಂಡ್ ನಲ್ಲಿ ಇಂದು ನಡೆದ ರಾಜ್ಯ ಕಾರ್ಯಕಾರಿಣಿಯ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು. ನರೇಂದ್ರ ಮೋದಿಜೀ ಅವರ ವಿಕಸಿತ ಭಾರತದ ವಿಚಾರಧಾರೆಯ ಮನನ ಮಾಡುವ ಸಭೆ ಇದು. ಸಂಘಟನೆ, ಭ್ರಷ್ಟ ಸರಕಾರವನ್ನು ಅಧಿಕಾರದಿಂದ ತೊಲಗಿಸಿ ಅಧಿಕಾರ ಮರಳಿ ಪಡೆಯುವ ಸಂಕಲ್ಪದ ಸಭೆ ಎಂದು ವಿಶ್ಲೇಷಿಸಿದರು. ಶಿವಾಜಿ ಮಹಾರಾಜರ … Continue reading 2028ರಲ್ಲಿ ಕರ್ನಾಟಕದಲ್ಲಿ ಬಿಜೆಪಿಗೆ ಬಹುಮತ: ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ವಿಶ್ವಾಸ
Copy and paste this URL into your WordPress site to embed
Copy and paste this code into your site to embed