ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಸಿಂಗಲ್ ಡಿಜಿಟ್ ದಾಟುವುದಿಲ್ಲ- ಸಚಿವ ದಿನೇಶ್ ಗುಂಡೂರಾವ್

ಹುಬ್ಬಳ್ಳಿ: ಕೇಂದ್ರದಲ್ಲಿ ಕರ್ನಾಟಕದ ಪರ ಕೆಲಸ ಮಾಡುವಂತಹ ಸಂಸದರು ನಮ್ಮ ರಾಜ್ಯಕ್ಕೆ ಬೇಕು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು ರಾಜ್ಯದಿಂದ ಆಯ್ಕೆಯಾಗಿದ್ದ ಬಹುತೇಕ ಬಿಜೆಪಿ ಸಂಸದರು ಕರ್ನಾಟಕವನ್ನ ಮರೆತಿದ್ದಾರೆ. ಅದರಲ್ಲೂ ಪ್ರಲ್ಹಾದ್ ಜೋಶಿಯವರು ಕೇಂದ್ರದಲ್ಲಿ ಸಚಿವರಾದ ಮೇಲೆ ಸಂಪೂರ್ಣವಾಗಿ ಕರ್ನಾಟಕವನ್ನ ಮರೆತಿದ್ದಾರೆ. ರಾಜ್ಯದ ಪರ ಕೇಂದ್ರ ಸರ್ಕಾರದಲ್ಲಿ ಧ್ವನಿ ಎತ್ತಿ ಕರ್ನಾಟಕಕ್ಕೆ ನ್ಯಾಯ ಕೊಡಿಸುವಲ್ಲಿ ವಿಫಲರಾಗಿದ್ದಾರೆ ಎಂದು ದಿನೇಶ್ ಗುಂಡೂರಾವ್ ವಾಗ್ದಾಳಿ ನಡೆಸಿದರು. ಇವರಿಗೆ ರಾಜಕೀಯ ಅಧಿಕಾರಕ್ಕೆ ಮಾತ್ರ … Continue reading ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಸಿಂಗಲ್ ಡಿಜಿಟ್ ದಾಟುವುದಿಲ್ಲ- ಸಚಿವ ದಿನೇಶ್ ಗುಂಡೂರಾವ್