ಬಿಜೆಪಿ ಯಾವುದೇ ಕಾರಣಕ್ಕೂ ಸರ್ಕಾರ ರಚನೆಗೆ ಮುಂದಾಗಲ್ಲ : ಶಾಸಕ ಸುನೀಲ್ ಕುಮಾರ್ ಹೇಳಿಕೆ

ಉಡುಪಿ : ರಾಜ್ಯದಲ್ಲಿ ಕಳೆದ ಎರಡು ತಿಂಗಳಿಂದ ಆಡಳಿತ ನಡೆಯುತ್ತಿಲ್ಲ ಶೇಕಡ 90ರಷ್ಟು ಸಚಿವರು ವಿಧಾನಸೌಧಕ್ಕೆ ಬರುತ್ತಿಲ್ಲ. ಮುಖ್ಯಮಂತ್ರಿ ಮೈಸೂರಿಗೆ ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಗೆ ಸೀಮಿತ ಆಗಿದ್ದಾರೆ. ಅಧಿವೇಶನದಲ್ಲಿ ಅವಿಶ್ವಾಸ ಗೊತ್ತುವಳಿ ನಿರ್ಣಯ ಮಂಡಿಸುತ್ತೇವೆ. ಬಿಜೆಪಿ ಯಾವುದೇ ಕಾರಣಕ್ಕೂ ಸರ್ಕಾರ ರಚನೆಗೆ ಆಗಲ್ಲ ಎಂದು ಉಡುಪಿಯಲ್ಲಿ ಬಿಜೆಪಿ ಶಾಸಕ ವಿ ಸುನಿಲ್ ಕುಮಾರ್ ತಿಳಿಸಿದರು. ಕಾಂಗ್ರೆಸ್ ಸರ್ಕಾರ ಸಂಪೂರ್ಣವಾಗಿ ವಿಶ್ವಾಸ ಕಳೆದುಕೊಂಡಿದೆ. ಸಿಎಂ ಡಿಸಿಎಂ ಮತ್ತು ಮಂತ್ರಿಗಳು ಶಾಸಕರ ನಡುವೆ ವಿಶ್ವಾಸವಿಲ್ಲ. ಸದನದಲ್ಲಿ ವಿಶ್ವಾಸ ಮತ … Continue reading ಬಿಜೆಪಿ ಯಾವುದೇ ಕಾರಣಕ್ಕೂ ಸರ್ಕಾರ ರಚನೆಗೆ ಮುಂದಾಗಲ್ಲ : ಶಾಸಕ ಸುನೀಲ್ ಕುಮಾರ್ ಹೇಳಿಕೆ