ಬಿಜೆಪಿ ಸ್ವಾಮೀಜಿಗಳ ಪರ ನಿಲ್ಲಲಿದೆ: ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಅಲ್ಪಸಂಖ್ಯಾತ ಸಮುದಾಯದ ಕೆಲವು ಮುಖಂಡರು ದೊಡ್ಡ ಸಭೆ ಮಾಡಿ ನಾವು ಸುಪ್ರೀಂ ಕೋರ್ಟಿನ ಮುಂದೆ ಹೋಗಿ ಭಿಕ್ಷೆ ಬೇಡುವುದಿಲ್ಲ; ನಿಮಗೆ ಸಂಸತ್ ಇದ್ದರೆ ನಮಗೆ ರಸ್ತೆಗಳಿವೆ. ನಾವೂ ನೋಡಿಕೊಳ್ಳುತ್ತೇವೆ ಎಂದು ಬೆದರಿಕೆ ಹಾಕಿದ ನಿದರ್ಶನವಿದೆ. ಇದಕ್ಕೆ ಸರಕಾರ ಯಾವ ಕ್ರಮ ಕೈಗೊಂಡಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಕೇಳಿದರು. ನಗರದ ಮೈಸೂರು ರಸ್ತೆ ಬಳಿ ಇರುವ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದಲ್ಲಿ ಪರಮಪೂಜ್ಯ ಶ್ರೀ ಚಂದ್ರಶೇಖರನಾಥ ಮಹಾಸ್ವಾಮೀಜಿ ಅವರನ್ನು ಇಂದು ಭೇಟಿ ಮಾಡಿ … Continue reading ಬಿಜೆಪಿ ಸ್ವಾಮೀಜಿಗಳ ಪರ ನಿಲ್ಲಲಿದೆ: ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ