14 ಕ್ಷೇತ್ರಗಳಲ್ಲೂ ಬೈಕ್ Rally, ಪಾದಯಾತ್ರೆ ಮೂಲಕ ಮನೆ, ಮನ ಮುಟ್ಟಲಿದೆ ಬಿಜೆಪಿ: ಸುನೀಲ್ ಕುಮಾರ್
ಬೆಂಗಳೂರು: ಕರ್ನಾಟಕದ ಎರಡನೇ ಹಂತದ 14 ಲೋಕಸಭಾ ಕ್ಷೇತ್ರಗಳ ಚುನಾವಣೆಯ ಪ್ರಚಾರ ಕಾರ್ಯವು ನಾಳೆ (ಮೇ 5) ಕೊನೆಗೊಳ್ಳಲಿದೆ. ಇದೇ 7ರಂದು ಮತದಾನ ನಡೆಯಲಿದ್ದು, ಎಲ್ಲ ಪ್ರಮುಖರು, ಕಾರ್ಯಕರ್ತರು ಜನರ ಮನೆ- ಮನಗಳನ್ನು ತಲುಪಲು ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಚುನಾವಣಾ ನಿರ್ವಹಣಾ ಸಮಿತಿ ರಾಜ್ಯ ಸಂಚಾಲಕ ವಿ.ಸುನೀಲ್ ಕುಮಾರ್ ಅವರು ತಿಳಿಸಿದ್ದಾರೆ. ಮತ್ತೊಮ್ಮೆ ವಿಶ್ವವಂದ್ಯ ನಾಯಕರಾದ ನರೇಂದ್ರ ಮೋದಿಜೀ ಅವರನ್ನು ಪ್ರಧಾನಮಂತ್ರಿಯನ್ನಾಗಿ ಮಾಡುವ ನಿಟ್ಟಿನಲ್ಲಿ ಈ ಪ್ರಚಾರ ಕಾರ್ಯಗಳಲ್ಲಿ … Continue reading 14 ಕ್ಷೇತ್ರಗಳಲ್ಲೂ ಬೈಕ್ Rally, ಪಾದಯಾತ್ರೆ ಮೂಲಕ ಮನೆ, ಮನ ಮುಟ್ಟಲಿದೆ ಬಿಜೆಪಿ: ಸುನೀಲ್ ಕುಮಾರ್
Copy and paste this URL into your WordPress site to embed
Copy and paste this code into your site to embed