2023ರ ಚುನಾವಣೆಯಲ್ಲಿ BJP ಭರ್ಜರಿ ಗೆಲುವು ಸಾಧಿಸಲಿದೆ – CM ಬೊಮ್ಮಾಯಿ ವಿಶ್ವಾಸ

ಬೆಂಗಳೂರು : ಭಾರತೀಯ ಜನತಾ ಪಕ್ಷ ( Bharatiya Janata Party – BJP ) ಮತ್ತೊಮ್ಮೆ 2023 ರ ಚುನಾವಣೆಯಲ್ಲಿ ( Karnataka Assembly Election 2023 ) ವಿಜಯಶಾಲಿಯಾಗುವ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( Chief Minister Basavaraj Bommai ) ತಿಳಿಸಿದರು. ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಭಾರತೀಯ ಜನತಾ ಪಕ್ಷ ನಿರಂತರವಾಗಿ ಕಾರ್ಯಕ್ರಮಗಳನ್ನು ಮಾಡಿಕೊಂಡಿ ಬಂದಿದೆ.ಮಾಜಿ ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದಲ್ಲಿ ಜನಸಂಕಲ್ಪ … Continue reading 2023ರ ಚುನಾವಣೆಯಲ್ಲಿ BJP ಭರ್ಜರಿ ಗೆಲುವು ಸಾಧಿಸಲಿದೆ – CM ಬೊಮ್ಮಾಯಿ ವಿಶ್ವಾಸ