“ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 305 ಸ್ಥಾನಗಳನ್ನ ಗೆಲ್ಲಲಿದೆ” : ‘US ಪೊಲಿಟಿಕಲ್ ಸೈಂಟಿಸ್ಟ್ ಸಮೀಕ್ಷೆ’ ಭವಿಷ್ಯ
ನವದೆಹಲಿ : 2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 305 (+/- 10) ಸ್ಥಾನಗಳನ್ನ ಗೆಲ್ಲುತ್ತದೆ ಎಂದು ಅಮೆರಿಕದ ರಾಜಕೀಯ ವಿಜ್ಞಾನಿ ಮತ್ತು ಜಾಗತಿಕ ರಾಜಕೀಯ ಅಪಾಯ ಸಲಹೆಗಾರ ಇಯಾನ್ ಬ್ರೆಮ್ಮರ್ ಖಾಸಗಿ ವಾಹಿನಿಯೊಂದಕ್ಕೆ ನೀಡಿದ ವಿಶೇಷ ಸಂದರ್ಶನದಲ್ಲಿ ಹೇಳಿದ್ದಾರೆ. ಅಪಾಯ ಮತ್ತು ಸಂಶೋಧನಾ ಸಲಹಾ ಸಂಸ್ಥೆಯಾದ ಯುರೇಷಿಯಾ ಗ್ರೂಪ್ನ ಸ್ಥಾಪಕ ಬ್ರೆಮ್ಮರ್, ಜಾಗತಿಕ ರಾಜಕೀಯ ದೃಷ್ಟಿಕೋನದಿಂದ ಭಾರತೀಯ ಸಾರ್ವತ್ರಿಕ ಚುನಾವಣೆ “ಸ್ಥಿರವಾಗಿ ಕಾಣುವ ಏಕೈಕ ವಿಷಯವಾಗಿದೆ … ಉಳಿದೆಲ್ಲವೂ (ನವೆಂಬರ್’ನಲ್ಲಿ ನಡೆಯಲಿರುವ ಯುನೈಟೆಡ್ ಸ್ಟೇಟ್ಸ್ ಚುನಾವಣೆ ಸೇರಿದಂತೆ) … Continue reading “ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 305 ಸ್ಥಾನಗಳನ್ನ ಗೆಲ್ಲಲಿದೆ” : ‘US ಪೊಲಿಟಿಕಲ್ ಸೈಂಟಿಸ್ಟ್ ಸಮೀಕ್ಷೆ’ ಭವಿಷ್ಯ
Copy and paste this URL into your WordPress site to embed
Copy and paste this code into your site to embed