ಲೋಕಸಭಾ ಚುನಾವಣೆಯಲ್ಲಿ ರಾಜ್ಯದ 28 ಕ್ಷೇತ್ರಗಳಲ್ಲೂ ಬಿಜೆಪಿ ಗೆಲುವು: ಸುನೀಲ್ ಕುಮಾರ್ ವಿಶ್ವಾಸ

ಬೆಂಗಳೂರು: ಒಟ್ಟಾರೆ ಜನಾಭಿಪ್ರಾಯ, ಜನರ ಸ್ಪಂದನ, 3 ಸುತ್ತಿನಲ್ಲಿ ಮನೆ ಮನೆ ಪ್ರಚಾರದ ಕಾರ್ಯದ ಆಧಾರದಲ್ಲಿ ರಾಜ್ಯದ ಎಲ್ಲ 28 ಲೋಕಸಭಾ ಕ್ಷೇತ್ರಗಳನ್ನೂ ಗೆಲ್ಲುವ ಉತ್ಸಾಹದಲ್ಲಿ ನಾವಿದ್ದೇವೆ ಎಂದು ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಚುನಾವಣಾ ನಿರ್ವಹಣಾ ಸಮಿತಿ ರಾಜ್ಯ ಸಂಚಾಲಕ ವಿ.ಸುನೀಲ್ ಕುಮಾರ್ ಅವರು ತಿಳಿಸಿದರು. ನಗರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಡಿಮೆ ಅವಧಿಯಲ್ಲಿ ಹೆಚ್ಚು ಜನರನ್ನು ತಲುಪುವಂಥ ಪ್ರಯತ್ನ ಯಶಸ್ವಿಯಾಗಿ ನಡೆದಿದೆ ಎಂದು ತಿಳಿಸಿದರು. 3 … Continue reading ಲೋಕಸಭಾ ಚುನಾವಣೆಯಲ್ಲಿ ರಾಜ್ಯದ 28 ಕ್ಷೇತ್ರಗಳಲ್ಲೂ ಬಿಜೆಪಿ ಗೆಲುವು: ಸುನೀಲ್ ಕುಮಾರ್ ವಿಶ್ವಾಸ