ಲೋಕಸಭಾ ಚುನಾವಣೆ ಫಲಿತಾಂಶ: ಬೆಂಗಳೂರಿನ 4 ಕ್ಷೇತ್ರಗಳಲ್ಲೂ ಬಿಜೆಪಿ ಭರ್ಜರಿ ಗೆಲುವು

ಬೆಂಗಳೂರು: ಇಂದು ಪ್ರಕಟವಾದಂತ ಲೋಕಸಭಾ ಚುನಾವಣೆ ಫಲಿತಾಂಶದಲ್ಲಿ ಬೆಂಗಳೂರಿನ ನಾಲ್ಕು ಕ್ಷೇತ್ರಗಳಲ್ಲೂ ಬಿಜೆಪಿ ಅಭ್ಯರ್ಥಿಗಳು ಭರ್ಜರಿ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ಭಾರಿ ಮಖಭಂಗ ಉಂಟಾಗಿದೆ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬೆಂಗಳೂರಿನ 4 ಲೋಕಸಭಾ ಕ್ಷೇತ್ರದಲ್ಲಿ ಭಾರೀ ಮುಖಭಂಗವೇ ಉಂಟಾಗಿದೆ. ನಾಲ್ಕಕ್ಕೆ ನಾಲ್ಕು ಕ್ಷೇತ್ರಗಳನ್ನು ಬಿಜೆಪಿ ಗೆದ್ದುಕೊಂಡಿದೆ. ಬೆಂಗಳೂರು ಉತ್ತರ ಕ್ಷೇತ್ರದಿಂದ ಚಿಕ್ಕಮಗಳೂರು – ಉಡುಪಿ ಕ್ಷೇತ್ರವನ್ನು ತೊರೆದು ಶೋಭಾ ಕರಂದ್ಲಾಜೆ ಸ್ಪರ್ಧಿಸಿದ್ದರು. ಅವರು ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ಲೋಕಸಭಾ … Continue reading ಲೋಕಸಭಾ ಚುನಾವಣೆ ಫಲಿತಾಂಶ: ಬೆಂಗಳೂರಿನ 4 ಕ್ಷೇತ್ರಗಳಲ್ಲೂ ಬಿಜೆಪಿ ಭರ್ಜರಿ ಗೆಲುವು