ಬಾಗಲಕೋಟೆ, ದಾವಣಗೆರೆ ಉಪ ಚುನಾವಣೆಯ ಎರಡು ಕ್ಷೇತ್ರದಲ್ಲೂ ಬಿಜೆಪಿ ಗೆಲುವು: ಬಿ.ವೈ.ವಿಜಯೇಂದ್ರ

ಕಲಬುರ್ಗಿ: ಉಪ ಚುನಾವಣೆ ನಡೆಯುವ ರಾಜ್ಯದ ಎರಡೂ ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ದೊಡ್ಡ ಅಂತರದಲ್ಲಿ ಗೆಲುವು ಸಾಧಿಸಲಿದೆ ಎಂದು ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮಾಧ್ಯಮ ಪ್ರತಿನಿಧಿಗಳ ಜೊತೆ ಇಂದು ಮಾತನಾಡಿದ ಅವರು ಪ್ರಶ್ನೆಗೆ ಉತ್ತರ ನೀಡಿದರು. ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆಗಳಿಗೆ ಸಂಬಂಧಿಸಿ ನಮ್ಮ ಪಕ್ಷದ ವರಿಷ್ಠರು ಅಭ್ಯರ್ಥಿಗಳನ್ನು ಘೋಷಿಸಿದ್ದಾರೆ. ಬಾಗಲಕೋಟೆಗೆ ಮಾಜಿ ಶಾಸಕ ವೀರಣ್ಣ ಚರಂತಿಮಠ್, ದಾವಣಗೆರೆ ದಕ್ಷಿಣಕ್ಕೆ ಶ್ರೀನಿವಾಸ ದಾಸ್ ಕರಿಯಪ್ಪ ಅವರ … Continue reading ಬಾಗಲಕೋಟೆ, ದಾವಣಗೆರೆ ಉಪ ಚುನಾವಣೆಯ ಎರಡು ಕ್ಷೇತ್ರದಲ್ಲೂ ಬಿಜೆಪಿ ಗೆಲುವು: ಬಿ.ವೈ.ವಿಜಯೇಂದ್ರ