ದೇಶದಲ್ಲಿ ಬಿಜೆಪಿ 200 ಸ್ಥಾನಗಳನ್ನೂ ಗೆಲ್ಲೋದಿಲ್ಲ – ಡಿಸಿಎಂ ಡಿ.ಕೆ ಶಿವಕುಮಾರ್

ಮೈಸೂರು: ದೇಶದಲ್ಲಿ ಬಿಜೆಪಿಯವರು 200 ಸ್ಥಾನಗಳ ಮೇಲೆ ಗೆಲ್ಲುವುದಿಲ್ಲ. ಕರ್ನಾಟಕದಲ್ಲಿ ಇಂಡಿಯಾ ಮಿತ್ರ ಪಕ್ಷಗಳ ಸದಸ್ಯರು ಕಾಂಗ್ರೆಸ್ 28 ಕ್ಷೇತ್ರಗಳಲ್ಲಿಯೂ ಗೆಲುವು ಸಾಧಿಸುತ್ತದೆ ಎಂದು ಭವಿಷ್ಯ ನುಡಿದಿದ್ದಾರೆ. ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ಎಲ್ಲಾ ಮಿತ್ರ ಪಕ್ಷಗಳ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಬೂತ್ ಮಟ್ಟದಲ್ಲಿ ಪ್ರಚಾರ ಮಾಡಬೇಕು ಎಂಬುದಾಗಿ ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಇಂದು ಮೈಸೂರು ಲೋಕಸಭಾ ಕ್ಷೇತ್ರ ಅಭ್ಯರ್ಥಿ ಎಂ.ಲಕ್ಷ್ಮಣ್ ಅವರ ನಾಮಪತ್ರ ಸಲ್ಲಿಕೆ ಕಾರ್ಯಕ್ರಮದಲ್ಲಿ ಭಾಗಿಯಾದ ನಂತ್ರ ಮಾತನಾಡಿದಂತ ಅವರು, ಚಾಮರಾಜನಗರದಲ್ಲಿ ಶ್ರೀನಿವಾಸ್ ಪ್ರಸಾದ್ ಅವರ … Continue reading ದೇಶದಲ್ಲಿ ಬಿಜೆಪಿ 200 ಸ್ಥಾನಗಳನ್ನೂ ಗೆಲ್ಲೋದಿಲ್ಲ – ಡಿಸಿಎಂ ಡಿ.ಕೆ ಶಿವಕುಮಾರ್