BREAKING: ವೀಡಿಯೋ ಪೋಸ್ಟ್ ಮಾಡಿ ಬಿಜೆಪಿ ಕಾರ್ಯಕರ್ತ ಪ್ರವೀಣ್ ಆತ್ಮಹತ್ಯೆ

ಬೆಂಗಳೂರು: ವೀಡಿಯೋ ಪೋಸ್ಟ್ ಮಾಡಿ ಮತ್ತೊಬ್ಬ ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ ಮಾಡಿಕೊಂಡಿರುವಂತ ಘಟನೆ ಆನೇಕಲ್ ನಲ್ಲಿ ನಡೆದಿದೆ. ಬೆಂಗಳೂರಿನ ಆನೇಕಲ್ ನ ಎಸ್ ವಿ ಎಂ ಸ್ಕೂಲ್ ಬಳಿಯಲ್ಲಿ ವೀಡಿಯೋ ಪೋಸ್ಟ್ ಮಾಡಿ ಬಿಜೆಪಿ ಕಾರ್ಯಕರ್ತ ಪ್ರವೀಣ್ ಆತ್ಮಹತ್ಯೆ ಮಾಡಿಕೊಂಡಿರುವಂತ ಘಟನೆ ನಡೆದಿದೆ. ಈ ಹಿನ್ನಲೆಯಲ್ಲಿ ಘಟನಾ ಸ್ಥಳಕ್ಕೆ ಹೆಚ್ಚುವರಿ ಎಸ್ ಪಿ ನಾಗರಾಜ್ ಅವರು ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ಪಟ್ಟಣದ ಎಸ್ ವಿ ಎಂ ಸ್ಕೂಲ್ ಗೆ ಭೇಟಿ … Continue reading BREAKING: ವೀಡಿಯೋ ಪೋಸ್ಟ್ ಮಾಡಿ ಬಿಜೆಪಿ ಕಾರ್ಯಕರ್ತ ಪ್ರವೀಣ್ ಆತ್ಮಹತ್ಯೆ