ಬಿಜೆಪಿ ಕಾರ್ಯಕರ್ತ ವಿನಯ್ ಆತ್ಮಹತ್ಯೆ ಕೇಸ್: ‘FIR’ನಲ್ಲಿ ಶಾಸಕರ ಹೆಸರು ಸೇರಿಸುವಂತೆ ಆರ್.ಅಶೋಕ್ ಆಗ್ರಹ

ಬೆಂಗಳೂರು: ‘ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಅವರ ಡೆತ್‍ನೋಟಿನಲ್ಲಿ ಇರುವ ಎಲ್ಲರ ಹೆಸರನ್ನೂ ಎಫ್‍ಐಆರ್‍ನಲ್ಲಿ ಸೇರಿಸಬೇಕು’ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಅವರು ಆಗ್ರಹಿಸಿದ್ದಾರೆ. ‘ನಾಳೆ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಕೊಡಗಿಗೆ ಭೇಟಿ ಕೊಡಲಿದ್ದು, ನಾಳೆ ಅಲ್ಲಿ ಧರಣಿ ಮುಂದುವರೆಸಲಿದ್ದೇವೆ’ ಎಂದು ಪ್ರಕಟಿಸಿದ್ದಾರೆ. ಅವರು ನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದರು. ಎಫ್‍ಐಆರ್‍ನಲ್ಲಿ ಒಂದೇ ಒಂದು ಹೆಸರನ್ನು ಬರೆದಿದ್ದಾರೆ. ಇನ್ನೂ ಎರಡು ಹೆಸರು ಸೇರಿಸಲು ಒತ್ತಾಯಿಸಿದ್ದೇವೆ ಎಂದು ತಿಳಿಸಿದರು. ನ್ಯಾಯ ಸಿಗುವವರೆಗೆ ಹೋರಾಟ ಮುಂದುವರೆಯಲಿದೆ … Continue reading ಬಿಜೆಪಿ ಕಾರ್ಯಕರ್ತ ವಿನಯ್ ಆತ್ಮಹತ್ಯೆ ಕೇಸ್: ‘FIR’ನಲ್ಲಿ ಶಾಸಕರ ಹೆಸರು ಸೇರಿಸುವಂತೆ ಆರ್.ಅಶೋಕ್ ಆಗ್ರಹ