ಉಮೇಶ ಜಾಧವ ವಿರುದ್ದ ಬಿಜೆಪಿ ಕಾರ್ಯಕರ್ತರೇ ಗೋ ಬ್ಯಾಕ್ ಅಭಿಯಾನ ಆರಂಭಿಸಿದ್ದಾರೆ- ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ: ಸಂಸದ ಉಮೇಶ ಜಾಧವ ಅವರ ಕಾರ್ಯವೈಖರಿ ವಿರುದ್ದ ಬಿಜೆಪಿ ಪಕ್ಷದ ಕಾರ್ಯಕರ್ತರೇ ‘ ಗೋಬ್ಯಾಕ್ ‘ ಅಭಿಯಾನ ಪ್ರಾರಂಭಿಸಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ದಿಗ್ಗಾಂವ ಜಿಲ್ಲಾ ಪಂಚಾಯತ ವ್ಯಾಪ್ತಿಯ ಅಳ್ಳೊಳ್ಳಿ ಗ್ರಾಮದಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡುತ್ತಿದ್ದರು. ಸಂಸದರಾದ ನಂತರ ಜಾಧವ ಏನು ಕೆಲಸ ಮಾಡಿದ್ದೀರಿ ಪಟ್ಟಿ ಕೊಡಿ ಎಂದು ಅವರದೇ ಪಕ್ಷದ ಕಾರ್ಯಕರ್ತರು ಆಗ್ರಹಿಸುತ್ತಿದ್ದಾರೆ. ಆದರೆ ಜಾಧವ ಬಳಿ ಉತ್ತರವಿಲ್ಲ. ಆದರೆ, ನಾವು … Continue reading ಉಮೇಶ ಜಾಧವ ವಿರುದ್ದ ಬಿಜೆಪಿ ಕಾರ್ಯಕರ್ತರೇ ಗೋ ಬ್ಯಾಕ್ ಅಭಿಯಾನ ಆರಂಭಿಸಿದ್ದಾರೆ- ಸಚಿವ ಪ್ರಿಯಾಂಕ್ ಖರ್ಗೆ