ಅಧಿಕಾರದ ದರ್ಪ- ಅಮಲನ್ನು ಇಳಿಸುವ ಶಕ್ತಿ ಬಿಜೆಪಿ ಕಾರ್ಯಕರ್ತರಿಗೆ ಇದೆ: ಬಿವೈ ವಿಜಯೇಂದ್ರ

ಬೆಂಗಳೂರು: ಈ ಸರಕಾರಕ್ಕೆ ಬಡವರೂ ಬೇಡ; ರೈತರೂ ಬೇಡ. ರಾಜ್ಯದಲ್ಲಿ ಯಾವ ಸಮಾಜಕ್ಕೂ ನ್ಯಾಯ ಕೊಡುವ ಕಾಳಜಿ ಇಲ್ಲದ ಸರಕಾರ ಇದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಟೀಕಿಸಿದ್ದಾರೆ. ಕಾಂಗ್ರೆಸ್ ಸರ್ಕಾರದ ಬೆಲೆ ಏರಿಕೆ ನೀತಿಯನ್ನು ವಿರೋಧಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಇಂದು ಬಿಜೆಪಿಯ ಅಹೋರಾತ್ರಿ ಧರಣಿಯಲ್ಲಿ ಅವರು ಮಾತನಾಡಿದರು. ರಾಜ್ಯ ಸರಕಾರವು ಅಧಿಕಾರದ ಅಮಲಿನಲ್ಲಿ ತೇಲುತ್ತಿದೆ ಎಂದು ಅವರು ಆಕ್ಷೇಪಿಸಿದರು. ಜನಪರ ಕಾಳಜಿ ಇದ್ದಲ್ಲಿ ಈ ರೀತಿ ಬೆಲೆ … Continue reading ಅಧಿಕಾರದ ದರ್ಪ- ಅಮಲನ್ನು ಇಳಿಸುವ ಶಕ್ತಿ ಬಿಜೆಪಿ ಕಾರ್ಯಕರ್ತರಿಗೆ ಇದೆ: ಬಿವೈ ವಿಜಯೇಂದ್ರ