ತೆರಿಗೆ ಹಂಚಿಕೆಯ ಅನ್ಯಾಯದ ವಿರುದ್ಧ ಧ್ವನಿ ಎತ್ತಬೇಕಾದ ಬಿಜೆಪಿಗರು ‘ದೆಹಲಿ ಗುಲಾಮ’ರಾಗಿದ್ದಾರೆ: ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ತೆರಿಗೆ ಹಂಚಿಕೆಯಲ್ಲಿ ಕರ್ನಾಟಕಕ್ಕೆ ಮತ್ತೆ ಮತ್ತೆ ಆಗುತ್ತಿರುವ ಅನ್ಯಾಯದ ವಿರುದ್ಧ ದನಿ ಎತ್ತಬೇಕಾದ ಬಿಜೆಪಿ ನಾಯಕರು ದೆಹಲಿ ಗುಲಾಮರಾಗಿದ್ದಾರೆ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಕಿಡಿಕಾರಿದ್ದಾರೆ.  ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ಭಾರತೀಯ ಜನತಾ ಪಕ್ಷದ ನಾಯಕರು ಬಾಯಿ ಬಿಟ್ಟರೆ ದೇಶಪ್ರೇಮದ ಬಗ್ಗೆ ಮಾತನಾಡುತ್ತಾರೆ. ರಾಜ್ಯವನ್ನೇ ಪ್ರೀತಿಸದವರು ದೇಶವನ್ನು ಹೇಗೆ ಪ್ರೀತಿಸಲು ಸಾಧ‍್ಯ ಎನ್ನುವುದನ್ನು ಇವರೇ ಹೇಳಬೇಕು. ಕೇಂದ್ರ ಸರ್ಕಾರ ಸೇಡು ತೀರಿಸಿಕೊಳ್ಳುವವರಂತೆ ಕರ್ನಾಟಕಕ್ಕೆ ನಿರಂತರವಾಗಿ ಮಾಡುತ್ತಿರುವ ಅನ್ಯಾಯದ ವಿರುದ್ಧ ದನಿ … Continue reading ತೆರಿಗೆ ಹಂಚಿಕೆಯ ಅನ್ಯಾಯದ ವಿರುದ್ಧ ಧ್ವನಿ ಎತ್ತಬೇಕಾದ ಬಿಜೆಪಿಗರು ‘ದೆಹಲಿ ಗುಲಾಮ’ರಾಗಿದ್ದಾರೆ: ಸಿಎಂ ಸಿದ್ಧರಾಮಯ್ಯ