ಬೆಂಗಳೂರು : ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂಬ ಘೋಷಣೆ ಆರೋಪದ ಹಿನ್ನೆಲೆಯಲ್ಲಿ ಪಾಕ್ ಪರ ಘೋಷಣೆ ಕೂಗಿದ್ದು ಅಕ್ಷಮ್ಯ ಅಪರಾಧವಾಗಿದೆ. ಪ್ರಕರಣದ ಬಗ್ಗೆ ರಾಜ್ಯ ಸರ್ಕಾರ ಸೂಕ್ತವಾದಂತಹ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಚಿಕ್ಕಮಂಗಳ ಊರಿನಿಂದ ಬಿಜೆಪಿ ಕಾರ್ಯಕರ್ತರು ಬೆಂಗಳೂರಿನ ಕೆಪಿಸಿಸಿ ಕಚೇರಿಗೆ ಪತ್ರ ಬರೆದು ರವಾನಿಸಿದ್ದಾರೆ.
BREAKING : ಜ್ಞಾನವಾಪಿ ನೆಲಮಾಳಿಗೆ ಛಾವಣಿಯಲ್ಲಿ ‘ನಮಾಜ್’ ನಿರ್ಬಂಧಕ್ಕೆ ಹಿಂದೂಗಳಿಂದ ಹೊಸ ಅರ್ಜಿ ಸಲ್ಲಿಕೆ
ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಆರೋಪಕ್ಕೆ ಸಂಬಂಧಿಸಿದಂತೆ ಪಾಕ್ ಪರ ಘೋಷಣೆ ಕೂಗಿದವರನ್ನು ಪಾಕಿಸ್ತಾನಕ್ಕೆ ಕಳುಹಿಸುವಂತೆ ಚಿಕ್ಕಮಗಳೂರು ಜಿಲ್ಲೆಯ ಎನ್ಆರ್ ಪುರ ಬಿಜೆಪಿ ಕಾರ್ಯಕರ್ತರಿಂದ ಪತ್ರ ಬರೆಯಲಾಗಿದೆ. ಬೆಂಗಳೂರು ಕೆಪಿಸಿಸಿ ಕಚೇರಿಗೆ ನೂರಾರು ಪತ್ರಗಳನ್ನು ಬರೆದು ರವಾನಿಸಲಾಗಿದೆ ಪಾಕಿಸ್ತಾನಕ್ಕೆ ತೆರಳುವ ವಿಮಾನದ ಮಾಹಿತಿಯೊಂದಿಗೆ ಬಿಜೆಪಿ ಕಾರ್ಯಕರ್ತರು ಕೆಪಿಸಿಸಿ ಕಚೇರಿಗೆ ಪತ್ರ ಬರೆದು ರವಾನಿಸಿದ್ದಾರೆ.
BREAKING: ಮಾಜಿ IAS ಅಧಿಕಾರಿ, ‘ನಟ ಕೆ.ಶಿವರಾಮ್’ ಆರೋಗ್ಯ ಸ್ಥಿತಿ ಗಂಭೀರ: ‘ICU’ನಲ್ಲಿ ಚಿಕಿತ್ಸೆ