ಬೆಂಗಳೂರು: ಜುಲೈ 4 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿ ಕಾರ್ಯಕಾರಿ ಪದಾಧಿಕಾರಿಗಳ ಸಭೆ ನಡೆಯಲಿದೆ.

ಸುದ್ದಿಗಾರರೊಂದಿಗೆ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕೃತಜ್ಞತೆ ಸಲ್ಲಿಸುವ ಸರ್ವಾನುಮತದ ನಿರ್ಣಯವನ್ನು ಸಭೆಯಲ್ಲಿ ಅಂಗೀಕರಿಸಲಾಗುವುದು ಎಂದು ಹೇಳಿದರು

Share.
Exit mobile version