Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಯಚೂರಲ್ಲಿ ವಿದ್ಯುತ್ ಶಾಕ್ ನಿಂದ 5 ನೇ ತರಗತಿ ವಿದ್ಯಾರ್ಥಿನಿ ಸಾವು ಕೇಸ್ : ಮುಖ್ಯಶಿಕ್ಷಕ ಸಸ್ಪೆಂಡ್

03/02/2026 11:58 AM

ಬೋಯಿಂಗ್ 787 ವಿಮಾನಗಳಲ್ಲಿ ಇಂಧನ ನಿಯಂತ್ರಣ ಸ್ವಿಚ್ ಗಳ ಪರಿಶೀಲನೆ ಪ್ರಾರಂಭಿಸಿದ ಏರ್ ಇಂಡಿಯಾ

03/02/2026 11:52 AM

ಉದ್ಯೋಗ ವಾರ್ತೆ : ಶೀಘ್ರ 2 ಸಾವಿರ ಬೋಧಕ ಮತ್ತು ಬೋಧಕೇತರ ಹುದ್ದೆಗಳ ಭರ್ತಿ: ಸಚಿವ ಸುಧಾಕರ್

03/02/2026 11:48 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬಿಜೆಪಿ ಯುವ ಕಾರ್ಯಕರ್ತ ವಿನಯ್ ಆತ್ಮಹತ್ಯೆ ಕೇಸ್: ಕಠಿಣ ಕ್ರಮ ಕೈಗೊಳ್ಳಲು ಬಿವೈ ವಿಜಯೇಂದ್ರ ಆಗ್ರಹ
KARNATAKA

ಬಿಜೆಪಿ ಯುವ ಕಾರ್ಯಕರ್ತ ವಿನಯ್ ಆತ್ಮಹತ್ಯೆ ಕೇಸ್: ಕಠಿಣ ಕ್ರಮ ಕೈಗೊಳ್ಳಲು ಬಿವೈ ವಿಜಯೇಂದ್ರ ಆಗ್ರಹ

By kannadanewsnow0904/04/2025 5:14 PM

ಶಿಕಾರಿಪುರ: ‘ರಾಜ್ಯದ ಗೃಹ ಸಚಿವರು ಮಡಿಕೇರಿಯ ಬಿಜೆಪಿ ಯುವ ಕಾರ್ಯಕರ್ತ ವಿನಯ್ ಸೋಮಯ್ಯ ಅವರ ಆತ್ಮಹತ್ಯೆ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ, ಇದರ ಹಿಂದೆ ಶಾಸಕರಿದ್ದಾರಾ, ಮತ್ತೊಬ್ಬರಿದ್ದಾರಾ ಎಂಬುದರ ಕುರಿತು ಪರಿಶೀಲಿಸಿ ಕಠಿಣ ಕ್ರಮ ಕೈಗೊಳ್ಳಬೇಕು’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಆಗ್ರಹಿಸಿದ್ದಾರೆ.

ಶಿಕಾರಿಪುರದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಎಷ್ಟೇ ದೊಡ್ಡ ವ್ಯಕ್ತಿಗಳಿದ್ದರೂ ಕೂಡ ವಿನಯ್ ಸೋಮಯ್ಯ ಅವರ ಸಾವಿಗೆ ನ್ಯಾಯ ಕೊಡಬೇಕು ಎಂದು ಒತ್ತಾಯಿಸಿದರು. ಇಲ್ಲವಾದರೆ ಬಿಜೆಪಿ ಇದರ ವಿರುದ್ಧ ಉಗ್ರ ಹೋರಾಟ ನಡೆಸಲಿದೆ ಎಂದು ಎಚ್ಚರಿಸಿದರು.

‘ಮಡಿಕೇರಿಯ ಬಿಜೆಪಿ ಯುವ ಕಾರ್ಯಕರ್ತ ವಿನಯ್ ಸೋಮಯ್ಯ ಅವರು ಬೆಂಗಳೂರಿನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಅಲ್ಲಿನ ಶಾಸಕರು ಮತ್ತು ಕಾಂಗ್ರೆಸ್ ಕಾರ್ಯಕರ್ತರ ಕಿರುಕುಳದಿಂದಲೇ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಡೆತ್ ನೋಟ್ ಕೂಡ ಬರೆದು ಆತ್ಮಹತ್ಯೆಗೆ ಶರಣಾದುದು ದುರ್ದೈವ ಮತ್ತು ಬಹಳ ನೋವಿನ ಸಂಗತಿ’ ಎಂದು ತಿಳಿಸಿದರು.

‘ಕಾಂಗ್ರೆಸ್ ಸರಕಾರ ಆಡಳಿತಕ್ಕೆ ಬಂದ ಬಳಿಕ ಬಿಜೆಪಿ ಕಾರ್ಯಕರ್ತರ ಮೇಲೆ ನಿರಂತರವಾಗಿ ದಬ್ಬಾಳಿಕೆ ನಡೆಯುತ್ತಿದೆ. ಸಾಕಷ್ಟು ಕಾರ್ಯಕರ್ತರ ಮೇಲೆ ಎಫ್‍ಐಆರ್ ಹಾಕುತ್ತಿದ್ದಾರೆ. ಅವರಿಗೆ ಕಿರುಕುಳ, ತೊಂದರೆ ಕೊಡುವುದು ನಿರಂತರವಾಗಿ ನಡೆಯುತ್ತಿದೆ’ ಎಂದು ಆಕ್ಷೇಪಿಸಿದರು.

‘ವಿನಯ್ ಸೋಮಯ್ಯ ಅವರು ಇದೇರೀತಿಯ ಒತ್ತಡದಿಂದ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಕೇಳಿಬರುತ್ತಿದೆ. ಬಿಜೆಪಿ ಕಾರ್ಯಕರ್ತ ಎಂಬ ದೃಷ್ಟಿಯ ಬದಲಾಗಿ ಮಾನವೀಯತೆ ದೃಷ್ಟಿಯಿಂದ ಗೃಹ ಸಚಿವರು ಇದನ್ನು ನೋಡಬೇಕಿದೆ’ ಎಂದು ತಿಳಿಸಿದರು. ‘ಕಾಂಗ್ರೆಸ್ ಸರಕಾರದ ಆಡಳಿತಾವಧಿಯಲ್ಲಿ ಜನಸಾಮಾನ್ಯರು ಮತ್ತು ಬಿಜೆಪಿ ಕಾರ್ಯಕರ್ತರು ತೊಂದರೆ ಅನುಭವಿಸುತ್ತಿದ್ದಾರೆ ಎಂಬುದಕ್ಕೆ ಇದು ಮತ್ತೊಂದು ಉದಾಹರಣೆ’ ಎಂದು ತಿಳಿಸಿದರು.

ಪೊಲೀಸ್ ಠಾಣೆಗಳು ಕಾಂಗ್ರೆಸ್ ಕಚೇರಿಗಳಾಗಿವೆ: ಪ್ರತಿಪಕ್ಷ ನಾಯಕ ಆರ್.ಅಶೋಕ್ ಕಿಡಿ

ಸಾವರ್ಕರ್ ಬಗ್ಗೆ ಅವಹೇಳನಕಾರಿ ಹೇಳಿಕೆ: ರಾಹುಲ್ ಗಾಂಧಿಗೆ ನೀಡಿದ್ದ ಸಮನ್ಸ್ ರದ್ದತಿಗೆ ಕೋರ್ಟ್ ನಕಾರ

ಶಾಸಕ ಶಿವರಾಜ ಪಾಟೀಲ್ ಲೊಕೇಶನ್ ಟ್ರ್ಯಾಕ್ ಆರೋಪ: ಮಾಹಿತಿ ಪಡೆದು ಕ್ರಮ- ಗೃಹ ಸಚಿವ ಡಾ.ಜಿ ಪರಮೇಶ್ವರ್

Share. Facebook Twitter LinkedIn WhatsApp Email

Related Posts

ರಾಯಚೂರಲ್ಲಿ ವಿದ್ಯುತ್ ಶಾಕ್ ನಿಂದ 5 ನೇ ತರಗತಿ ವಿದ್ಯಾರ್ಥಿನಿ ಸಾವು ಕೇಸ್ : ಮುಖ್ಯಶಿಕ್ಷಕ ಸಸ್ಪೆಂಡ್

03/02/2026 11:58 AM1 Min Read

ಉದ್ಯೋಗ ವಾರ್ತೆ : ಶೀಘ್ರ 2 ಸಾವಿರ ಬೋಧಕ ಮತ್ತು ಬೋಧಕೇತರ ಹುದ್ದೆಗಳ ಭರ್ತಿ: ಸಚಿವ ಸುಧಾಕರ್

03/02/2026 11:48 AM2 Mins Read

ಬಾಗಲಕೋಟೆ : ಪತ್ನಿಯ ಜೊತೆ ಅನೈತಿಕ ಸಂಬಂಧ ಶಂಕೆ : ತಲೆಯ ಮೇಲೆ ಕಲ್ಲು ಎತ್ತಿ ಹಾಕಿ, ಸ್ನೇಹಿತನನ್ನು ಭೀಕರವಾಗಿ ಕೊಂದ ಪತಿ!

03/02/2026 11:37 AM1 Min Read
Recent News

ರಾಯಚೂರಲ್ಲಿ ವಿದ್ಯುತ್ ಶಾಕ್ ನಿಂದ 5 ನೇ ತರಗತಿ ವಿದ್ಯಾರ್ಥಿನಿ ಸಾವು ಕೇಸ್ : ಮುಖ್ಯಶಿಕ್ಷಕ ಸಸ್ಪೆಂಡ್

03/02/2026 11:58 AM

ಬೋಯಿಂಗ್ 787 ವಿಮಾನಗಳಲ್ಲಿ ಇಂಧನ ನಿಯಂತ್ರಣ ಸ್ವಿಚ್ ಗಳ ಪರಿಶೀಲನೆ ಪ್ರಾರಂಭಿಸಿದ ಏರ್ ಇಂಡಿಯಾ

03/02/2026 11:52 AM

ಉದ್ಯೋಗ ವಾರ್ತೆ : ಶೀಘ್ರ 2 ಸಾವಿರ ಬೋಧಕ ಮತ್ತು ಬೋಧಕೇತರ ಹುದ್ದೆಗಳ ಭರ್ತಿ: ಸಚಿವ ಸುಧಾಕರ್

03/02/2026 11:48 AM
Ear Wax Cleaning

ಬ್ರೆಜಿಲ್ ವಿಜ್ಞಾನಿಗಳ ಚಮತ್ಕಾರ: ಇಯರ್ ವ್ಯಾಕ್ಸ್‌ನಿಂದಲೇ ಕ್ಯಾನ್ಸರ್ ಟೆಸ್ಟ್!

03/02/2026 11:46 AM
State News
KARNATAKA

ರಾಯಚೂರಲ್ಲಿ ವಿದ್ಯುತ್ ಶಾಕ್ ನಿಂದ 5 ನೇ ತರಗತಿ ವಿದ್ಯಾರ್ಥಿನಿ ಸಾವು ಕೇಸ್ : ಮುಖ್ಯಶಿಕ್ಷಕ ಸಸ್ಪೆಂಡ್

By kannadanewsnow0503/02/2026 11:58 AM KARNATAKA 1 Min Read

ರಾಯಚೂರು : ಸರ್ಕಾರಿ ಶಾಲೆಯಲ್ಲಿ ವಿದ್ಯುತ್ ಶಾಕ್ ನಿಂದ ಬಾಲಗೆ ಸಾವು ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಹೆಚ್ಚುವರಿ ಮುಖ್ಯ ಶಿಕ್ಷಕ…

ಉದ್ಯೋಗ ವಾರ್ತೆ : ಶೀಘ್ರ 2 ಸಾವಿರ ಬೋಧಕ ಮತ್ತು ಬೋಧಕೇತರ ಹುದ್ದೆಗಳ ಭರ್ತಿ: ಸಚಿವ ಸುಧಾಕರ್

03/02/2026 11:48 AM

ಬಾಗಲಕೋಟೆ : ಪತ್ನಿಯ ಜೊತೆ ಅನೈತಿಕ ಸಂಬಂಧ ಶಂಕೆ : ತಲೆಯ ಮೇಲೆ ಕಲ್ಲು ಎತ್ತಿ ಹಾಕಿ, ಸ್ನೇಹಿತನನ್ನು ಭೀಕರವಾಗಿ ಕೊಂದ ಪತಿ!

03/02/2026 11:37 AM

ಬೆಂಗಳೂರಲ್ಲಿ ಒಂದೇ ಹುಡುಗಿಗಾಗಿ ಇಬ್ಬರು ಯುವಕರ ಮಧ್ಯ ಗಲಾಟೆ : ಓರ್ವನಿಗೆ ಚಾಕು ಇರಿತ

03/02/2026 11:30 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.