ಬಿಜೆಪಿ ಯುವ ಕಾರ್ಯಕರ್ತ ವಿನಯ್ ಆತ್ಮಹತ್ಯೆ ಕೇಸ್: ಕಠಿಣ ಕ್ರಮ ಕೈಗೊಳ್ಳಲು ಬಿವೈ ವಿಜಯೇಂದ್ರ ಆಗ್ರಹ

ಶಿಕಾರಿಪುರ: ‘ರಾಜ್ಯದ ಗೃಹ ಸಚಿವರು ಮಡಿಕೇರಿಯ ಬಿಜೆಪಿ ಯುವ ಕಾರ್ಯಕರ್ತ ವಿನಯ್ ಸೋಮಯ್ಯ ಅವರ ಆತ್ಮಹತ್ಯೆ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ, ಇದರ ಹಿಂದೆ ಶಾಸಕರಿದ್ದಾರಾ, ಮತ್ತೊಬ್ಬರಿದ್ದಾರಾ ಎಂಬುದರ ಕುರಿತು ಪರಿಶೀಲಿಸಿ ಕಠಿಣ ಕ್ರಮ ಕೈಗೊಳ್ಳಬೇಕು’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಆಗ್ರಹಿಸಿದ್ದಾರೆ. ಶಿಕಾರಿಪುರದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಎಷ್ಟೇ ದೊಡ್ಡ ವ್ಯಕ್ತಿಗಳಿದ್ದರೂ ಕೂಡ ವಿನಯ್ ಸೋಮಯ್ಯ ಅವರ ಸಾವಿಗೆ ನ್ಯಾಯ ಕೊಡಬೇಕು ಎಂದು ಒತ್ತಾಯಿಸಿದರು. ಇಲ್ಲವಾದರೆ ಬಿಜೆಪಿ ಇದರ … Continue reading ಬಿಜೆಪಿ ಯುವ ಕಾರ್ಯಕರ್ತ ವಿನಯ್ ಆತ್ಮಹತ್ಯೆ ಕೇಸ್: ಕಠಿಣ ಕ್ರಮ ಕೈಗೊಳ್ಳಲು ಬಿವೈ ವಿಜಯೇಂದ್ರ ಆಗ್ರಹ