ಕಾಂಗ್ರೆಸ್ ಅವಧಿಯಲ್ಲಿ ಹಿಂದೂಗಳ ಹತ್ಯೆ ಹೆಚ್ಚು ಎಂಬ ಬಿಜೆಪಿ ಆರೋಪ ನಿರಾಧಾರ: ಸಚಿವ ಈಶ್ವರ್ ಖಂಡ್ರೆ

ಬೈಕೆರೆ: ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಹಿಂದೂಗಳ ಹತ್ಯೆ ಹೆಚ್ಚು ಎನ್ನುವಂತ ಬಿಜೆಪಿಯ ಆರೋಪ ನಿರಾಧಾರವಾಗಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಉತ್ತಮವಾಗಿದೆ ಎಂಬುದಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ಬೈಕೆರೆ ಗ್ರಾಮದಲ್ಲಿ ಆನೆ ದಾಳಿಯಿಂದ ಮೃತಪಟ್ಟ ಷಣ್ಮುಖ ಅವರ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ ಬಳಿಕ ಸುದ್ದಿಗಾರರು ಮಂಗಳೂರು ಹತ್ಯೆ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದರು. ಹಂತಕರಿಗೆ, ದರೋಡೆಕೋರರಿಗೆ, ವಂಚಕರಿಗೆ ಜಾತಿ, ಧರ್ಮ ಇರುವುದಿಲ್ಲ. ಕಾನೂನಿನ ರೀತ್ಯ ತಪ್ಪಿತಸ್ಥರ … Continue reading ಕಾಂಗ್ರೆಸ್ ಅವಧಿಯಲ್ಲಿ ಹಿಂದೂಗಳ ಹತ್ಯೆ ಹೆಚ್ಚು ಎಂಬ ಬಿಜೆಪಿ ಆರೋಪ ನಿರಾಧಾರ: ಸಚಿವ ಈಶ್ವರ್ ಖಂಡ್ರೆ