ಕಾಂಗ್ರೆಸ್ ಆಡಳಿತದಲ್ಲಿ ಶೈಕ್ಷಣಿಕ ದುರಾಡಳಿತ: BJP ಅರುಣ್ ಶಹಾಪೂರ ಆಕ್ಷೇಪ
ಬೆಂಗಳೂರು: ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಆಡಳಿತಕ್ಕೆ ಬಂದು ಒಂದು ವರ್ಷ ಪೂರೈಸುತ್ತಿದೆ. ಈ ಸಂದರ್ಭದಲ್ಲಿ ಕಾಂಗ್ರೆಸ್ ಸರಕಾರವು ತನ್ನ ದುರಾಡಳಿತದ ಮೂಲಕ ಶಿಕ್ಷಣ ಕ್ಷೇತ್ರವನ್ನು ಹಾಳುಗಡೆವಿದೆ ಎಂದು ವಿಧಾನಪರಿಷತ್ ಮಾಜಿ ಸದಸ್ಯ ಅರುಣ್ ಶಹಾಪೂರ ಅವರು ಆಕ್ಷೇಪಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಶಾಲಾ ಶಿಕ್ಷಣ ವ್ಯವಸ್ಥೆಯಡಿ ರಾಜ್ಯ ಪಠ್ಯಕ್ರಮದಲ್ಲಿ 1 ಕೋಟಿಗೂ ಹೆಚ್ಚು ವಿದ್ಯಾರ್ಥಿಗಳು ಅಧ್ಯಯನ ಮಾಡುತ್ತಿದ್ದಾರೆ. 9 ಲಕ್ಷದಷ್ಟು ವಿದ್ಯಾರ್ಥಿಗಳು 10ನೇ ತರಗತಿ ಪರೀಕ್ಷೆ ಬರೆದಿದ್ದಾರೆ. … Continue reading ಕಾಂಗ್ರೆಸ್ ಆಡಳಿತದಲ್ಲಿ ಶೈಕ್ಷಣಿಕ ದುರಾಡಳಿತ: BJP ಅರುಣ್ ಶಹಾಪೂರ ಆಕ್ಷೇಪ
Copy and paste this URL into your WordPress site to embed
Copy and paste this code into your site to embed