ಗುಜರಾತ್ ಮಾದರಿಯಲ್ಲೇ ಕರ್ನಾಟಕದಲ್ಲೂ ಬಿಜೆಪಿ ಮೋಡಿ – MLC ಎನ್.ರವಿಕುಮಾರ್

ಬೆಂಗಳೂರು: ಗುಜರಾತ್ ನಲ್ಲಿ 27 ವರ್ಷಗಳಿಂದ ಆಡಳಿತದಲ್ಲಿರುವ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್. ರವಿಕುಮಾರ್ ( MLC N Ravikumar ) ಅವರು ವಿಶ್ವಾಸ ವ್ಯಕ್ತಪಡಿಸಿದರು. ‘ಪ್ರೀ ಮೆಟ್ರಿಕ್’ ವಿದ್ಯಾರ್ಥಿಗಳಿಗೆ ‘ಸ್ಕಾಲರ್ ಶಿಪ್’ ನೀಡುವಂತೆ ಸಿದ್ದರಾಮಯ್ಯ ಆಗ್ರಹ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಬಿಜೆಪಿ ಎಂದರೆ ಅಭಿವೃದ್ಧಿ, ಬಿಜೆಪಿ ಎಂದರೆ ರೈತಪರ, ಸ್ವಚ್ಛ ಭಾರತ ಎಂದರೆ ಬಿಜೆಪಿ, … Continue reading ಗುಜರಾತ್ ಮಾದರಿಯಲ್ಲೇ ಕರ್ನಾಟಕದಲ್ಲೂ ಬಿಜೆಪಿ ಮೋಡಿ – MLC ಎನ್.ರವಿಕುಮಾರ್