ಲೋಕಸಭಾ ಚುನಾವಣೆ 2024: ಇಂದು ಸಂಜೆ ‘BJP ಅಭ್ಯರ್ಥಿ’ಗಳ ಮೊದಲ ಪಟ್ಟಿ ಬಿಡುಗಡೆ – ವರದಿ | Lok Sabha Elections 2024

ನವದೆಹಲಿ: ಲೋಕಸಭಾ ಚುನಾವಣೆ-2024ಕ್ಕೆ ಇಂದು ಸಂಜೆ ಬಿಜೆಪಿಯಿಂದ ಅಭ್ಯರ್ಥಿಗಳ ( BJP Candidate List ) ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಲಾಗುತ್ತಿದೆ ಎಂಬುದಾಗಿ ಉನ್ನತ ಮೂಲಗಳ ವರದಿಯಿಂದ ತಿಳಿದು ಬಂದಿದೆ. 2024 ರ ಲೋಕಸಭಾ ಚುನಾವಣೆಗೆ ಭಾರತೀಯ ಜನತಾ ಪಕ್ಷ (Bharatiya Janata Party’s -BJP) ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಶನಿವಾರ ಬಿಡುಗಡೆ ಮಾಡುವ ಸಾಧ್ಯತೆಯಿದೆ. 125 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಜೆಪಿ ಹೈಕಮಾಂಡ್ ಇಂದು ಸಂಜೆ.6 ಗಂಟೆಗೆ ಬಿಡುಗಡೆ ಮಾಡಲಿದೆ ಎಂಬುದಾಗಿ ಹೇಳಲಾಗುತ್ತಿದೆ. ಈ … Continue reading ಲೋಕಸಭಾ ಚುನಾವಣೆ 2024: ಇಂದು ಸಂಜೆ ‘BJP ಅಭ್ಯರ್ಥಿ’ಗಳ ಮೊದಲ ಪಟ್ಟಿ ಬಿಡುಗಡೆ – ವರದಿ | Lok Sabha Elections 2024