ಲೋಕಸಭಾ ಚುನಾವಣೆಯಲ್ಲಿ 28 ಸ್ಥಾನ ಗೆದ್ದು ಈ ಸರ್ಕಾರ ಮನೆಗೆ ಕಳುಹಿಸುವುದೇ ‘ಬಿಜೆಪಿ ಗ್ಯಾರಂಟಿ’ – ಬೊಮ್ಮಾಯಿ

ಕೋಲಾರ: ರಾಜ್ಯದಲ್ಲಿ 28 ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಸಾಧಿಸಿದರೆ ಈ ಸರ್ಕಾರವನ್ನು ಒಂದು ತಿಂಗಳಲ್ಲಿ ಮನೆಗೆ ಕಳುಹಿಸುವ ಗ್ಯಾರೆಂಟಿ ನಾವು ಕೊಡುತ್ತೇವೆ. ಕಾಂಗ್ರೆಸ್‌ನ ಐದು ಗ್ಯಾರೆಂಟಿಗೆ ನಮ್ಮದು ಒಂದೇ ಗ್ಯಾರೆಂಟಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ರಾಜ್ಯ ಸರ್ಕಾರದ ವೈಫಲ್ಯಗಳ ವಿರುದ್ಧ ಬಿಜೆಪಿ ವತಿಯಿಂದ ಕೋಲಾರದಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ರಾಜ್ಯ ಸರ್ಕಾರ ಅನ್ನಭಾಗ್ಯದ ಬಗ್ಗೆ ಮಾತನಾಡುತ್ತದೆ. ಆದರೆ, ಅನ್ನ ಕೊಡುವಂತ ರೈತನ ಬಗ್ಗೆ ಯಾವುದೇ ರೀತಿಯ ಕಾಳಜಿ ಇಲ್ಲ. ಗ್ಯಾರೆಂಟಿಗಳ … Continue reading ಲೋಕಸಭಾ ಚುನಾವಣೆಯಲ್ಲಿ 28 ಸ್ಥಾನ ಗೆದ್ದು ಈ ಸರ್ಕಾರ ಮನೆಗೆ ಕಳುಹಿಸುವುದೇ ‘ಬಿಜೆಪಿ ಗ್ಯಾರಂಟಿ’ – ಬೊಮ್ಮಾಯಿ