ಸುಳ್ಳು ಸುದ್ದಿ ಹಬ್ಬಿಸುವುದೆ ಬಿಜೆಪಿಗರ ಚಾಳಿ: ಸಚಿವ ಈಶ್ವರ ಖಂಡ್ರೆ ಕಿಡಿ

ಬೆಂಗಳೂರು : ಬಿಜೆಪಿಗರಿಗೆ ಮಾಡಲು ಬೇರೆ ಕೆಲಸ ಇಲ್ಲ. ಹೀಗಾಗಿಯೇ ಸುಳ್ಳು ಸುದ್ದಿ ಹಬ್ಬಿಸುತ್ತಾ ರಾಜ್ಯದ ಜನರಲ್ಲಿ ಗೊಂದಲ ಮೂಡಿಸುತ್ತಿದ್ದಾರೆ ಎಂದು ಅರಣ್ಯ ಸಚಿವ ಈಶ್ವರ ಬಿ ಖಂಡ್ರೆ ಹೇಳಿದ್ದಾರೆ. ಗರುಡಾಕ್ಷಿ -ಆನ್ಲೈನ್ ಎಫ್ ಐ ಆರ್ ಉದ್ಘಾಟನೆ ವೇಳೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಬಂಡಿಪುರದಲ್ಲಿ ಈಗಾಗಲೇ ರಾತ್ರಿ 9 ರವರೆಗೆ ಸಂಚಾರಕ್ಕೆ ಅವಕಾಶವಿದೆ. ಇದರ ಜೊತೆಗೆ ಎರಡು ರಾಜ್ಯಗಳ ಎರಡು ಬಸ್ ಸಂಚಾರಕ್ಕೆ ಹಿಂದಿನಿಂದಲೂ ಅವಕಾಶವಿದೆ. ಇದಲ್ಲದೆ ಆಂಬುಲೆನ್ಸ್ ಹಾಗೂ ಆರೋಗ್ಯ ನಿಮಿತ್ತ ತುರ್ತು ವಾಹನಗಳ … Continue reading ಸುಳ್ಳು ಸುದ್ದಿ ಹಬ್ಬಿಸುವುದೆ ಬಿಜೆಪಿಗರ ಚಾಳಿ: ಸಚಿವ ಈಶ್ವರ ಖಂಡ್ರೆ ಕಿಡಿ