ಬಿಜೆಪಿಯ ಆಂತರಿಕ ಕಲಹವೇ ಧರ್ಮಸ್ಥಳ ಪ್ರಕರಣಕ್ಕೆ ಕಾರಣ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: “ಧರ್ಮಸ್ಥಳ ಪ್ರಕರಣಕ್ಕೆ ಬಿಜೆಪಿ ನಾಯಕರ ಆಂತರಿಕ ಕಲಹವೇ ಕಾರಣ ಎನ್ನುವ ಹೇಳಿಕೆಗೆ ನಾನು ಈಗಲೂ ಬದ್ಧನಾಗಿದ್ದೇನೆ. ಅದಕ್ಕೆ ಸಂಬಂಧಪಟ್ಟಂತೆ ಹೇಳಿಕೆಗಳು, ಮಾತುಗಳು ನಿಮ್ಮ (ಮಾಧ್ಯಮಗಳ) ಮುಂದಿವೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ವಿಧಾನಸೌಧದ ಬಳಿ ಮಾಧ್ಯಮಗಳ ಪ್ರಶ್ನೆಗೆ ಗುರುವಾರ ಪ್ರತಿಕ್ರಿಯೆ ನೀಡಿದರು. ಧರ್ಮಸ್ಥಳ ಪ್ರಕರಣ ರದ್ದು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಕೆ ಕುರಿತು ಕೇಳಿದಾಗ ಉತ್ತರಿಸಿದ ಶಿವಕುಮಾರ್ ಅವರು, “ಧರ್ಮಸ್ಥಳ ಪ್ರಕರಣ ವಿಚಾರದಲ್ಲಿ ವ್ಯಕ್ತಿ, ಕುಟುಂಬ ಮತ್ತು ಸಂಸ್ಥೆಗೆ ಎಷ್ಟು ಹಾನಿ ಮಾಡಬೇಕೋ ಅದನ್ನು ಈಗಾಗಲೇ … Continue reading ಬಿಜೆಪಿಯ ಆಂತರಿಕ ಕಲಹವೇ ಧರ್ಮಸ್ಥಳ ಪ್ರಕರಣಕ್ಕೆ ಕಾರಣ: ಡಿಸಿಎಂ ಡಿ.ಕೆ.ಶಿವಕುಮಾರ್