‘I.N.D.I’ ಮೈತ್ರಿಕೂಟದ ಬಗ್ಗೆ ಬಿಜೆಪಿ ವ್ಯಂಗ್ಯ : ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ವೈರಲ್!

ನವದೆಹಲಿ : ಕಸಭಾ ಚುನಾವಣೆಯ ದಿನಾಂಕ ಘೋಷಣೆಯಾದ ನಂತರ ರಾಜಕೀಯ ಪಕ್ಷಗಳು ಭರದಿಂದ ತಯಾರಿ ನಡೆಸುತ್ತಿವೆ. ಒಂದೆಡೆ ಅಭ್ಯರ್ಥಿಗಳ ಹೆಸರು ಘೋಷಣೆಯಾಗುತ್ತಿದ್ದರೆ, ಮತ್ತೊಂದೆಡೆ ಚುನಾವಣಾ ಪ್ರಚಾರದ ಸಿದ್ಧತೆಗಳು ಬಿರುಸುಗೊಂಡಿವೆ. ಆಡಳಿತ ಪಕ್ಷ ಮತ್ತು ಪ್ರತಿಪಕ್ಷಗಳೆರಡೂ ಲೋಕಸಭಾ ಚುನಾವಣೆಯ ಮೇಲೆ ಕಣ್ಣಿಟ್ಟಿವೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿಯನ್ನು ಅಧಿಕಾರದಿಂದ ಕಿತ್ತೊಗೆಯಲು ಪ್ರತಿಪಕ್ಷಗಳ ಮೈತ್ರಿಕೂಟ ಇಂಡಿಯನ್ನು ರಚಿಸಲಾಯಿತು, ಪ್ರತಿಪಕ್ಷಗಳ ಮೈತ್ರಿಕೂಟದಲ್ಲಿ ಪ್ರಧಾನಿ ಅಭ್ಯರ್ಥಿ ಯಾರು? ಈ ಬಗ್ಗೆ ರಾಷ್ಟ್ರ ರಾಜಕಾರಣದಲ್ಲಿ ಚರ್ಚೆ ನಡೆಯುತ್ತಿದೆ. ಪ್ರಧಾನಿ ಹುದ್ದೆಗೆ ಅಭ್ಯರ್ಥಿಯಾಗಿ ಒಂದೇ … Continue reading ‘I.N.D.I’ ಮೈತ್ರಿಕೂಟದ ಬಗ್ಗೆ ಬಿಜೆಪಿ ವ್ಯಂಗ್ಯ : ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ವೈರಲ್!