ರಾಜಕೀಯ ಅಸ್ತಿತ್ವಕ್ಕಾಗಿ ‘ಬಿಜೆಪಿ ಕರೂರು ಪಾದಯಾತ್ರೆ’: ಕಾಂಗ್ರೆಸ್ ಮುಖಂಡ ಜಿ.ಟಿ ಸತ್ಯನಾರಾಯಣ ವಾಗ್ಧಾಳಿ
ಶಿವಮೊಗ್ಗ: ಬಿಜೆಪಿಯವರು ನಡೆಸುತ್ತಿರುವ ಕರೂರು ಪಾದಯಾತ್ರೆಯು ಕೇವಲ ತಮ್ಮ ರಾಜಕೀಯ ಅಸ್ತಿತ್ವವನ್ನು ಉಳಿಸಿಕೊಳ್ಳುವ ಪ್ರಯತ್ನವೇ ಹೊರತು, ಇದರಲ್ಲಿ ಜನಸಾಮಾನ್ಯರ ಹಿತಾಸಕ್ತಿ ಇಲ್ಲ ಎಂದು ಕರೂರು ಹೋಬಳಿ ಕಾಂಗ್ರೆಸ್ ಘಟಕದ ಮುಖಂಡ ಹಾಗೂ ಕೆಡಿಪಿ ಸದಸ್ಯ ಜಿ.ಟಿ ಸತ್ಯನಾರಾಯಣ ಕರೂರು ಟೀಕಿಸಿದೆ. ಈ ಕುರಿತು ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದಂತ ಅವರು, ಬಿಜೆಪಿಯಿಂದ ಹಮ್ಮಿಕೊಂಡಿರುವಂತ ಕರೂರು ಪಾದಯಾತ್ರೆ ವಿರುದ್ಧ ವಾಗ್ಧಾಳಿ ನಡೆಸಿದರು. ಸುದ್ದಿಗೋಷ್ಠಿಯ ಪ್ರಮುಖ ಅಂಶಗಳು: ರಾಜಕೀಯ ಪ್ರೇರಿತ ಪಾದಯಾತ್ರೆ: ಮುಂಬರುವ ಗ್ರಾಮ ಪಂಚಾಯಿತಿ, ತಾಲೂಕು ಮತ್ತು ಜಿಲ್ಲಾ ಪಂಚಾಯಿತಿ … Continue reading ರಾಜಕೀಯ ಅಸ್ತಿತ್ವಕ್ಕಾಗಿ ‘ಬಿಜೆಪಿ ಕರೂರು ಪಾದಯಾತ್ರೆ’: ಕಾಂಗ್ರೆಸ್ ಮುಖಂಡ ಜಿ.ಟಿ ಸತ್ಯನಾರಾಯಣ ವಾಗ್ಧಾಳಿ
Copy and paste this URL into your WordPress site to embed
Copy and paste this code into your site to embed