ಬಿಜೆಪಿ ಸದಸ್ಯತ್ವ ಅಭಿಯಾನ- ಔರಾದಗೆ 5ನೇ ಸ್ಥಾನ: ರಾಜ್ಯಾಧ್ಯಕ್ಷರಿಂದ ‘ಶಾಸಕ ಪ್ರಭು ಚವ್ಹಾಣ’ಗೆ ಸನ್ಮಾನ

ಬೆಂಗಳೂರ : ಭಾರತೀಯ ಜನತಾ ಪಕ್ಷದಿಂದ ನಡೆದ ಸದಸ್ಯತ್ವ ಅಭಿಯಾನದಲ್ಲಿ ಔರಾದ(ಬಿ) ಮಂಡಲವು ರಾಜ್ಯದಲ್ಲಿ ಐದನೇ ಸ್ಥಾನ ಮತ್ತು ಉತ್ತರ ಕರ್ನಾಟಕ ಭಾಗದಲ್ಲಿ ಮೊದಲ ಸ್ಥಾನ ಪಡೆದಿರುವ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರಾದ ವಿಜಯೇಂದ್ರ ಯಡಿಯೂರಪ್ಪ ಅವರು ಮಾಜಿ ಸಚಿವರು ಹಾಗೂ ಔರಾದ(ಬಿ) ಶಾಸಕರಾದ ಪ್ರಭು.ಬಿ ಚವ್ಹಾಣ ಅವರನ್ನು ಸೋಮವಾರ ಬೆಂಗಳೂರಿನ ಜಗನ್ನಾಥ ಭವನದಲ್ಲಿ ಗೌರವಿಸಿದರು. ಬಳಿಕ ಮಾತನಾಡಿದ ಶಾಸಕ ಪ್ರಭು ಚವ್ಹಾಣ ಅವರು, ಔರಾದ(ಬಿ) ಮಂಡಲದಲ್ಲಿ ಅಭಿಯಾನಕ್ಕೆ ಚಾಲನೆ ನೀಡಿದ ಕಾರ್ಯಕರ್ತರು ಪ್ರತಿ ಬೂತ್‌ಗಳಲ್ಲಿ ಓಡಾಡಿ ನಿರಂತರ … Continue reading ಬಿಜೆಪಿ ಸದಸ್ಯತ್ವ ಅಭಿಯಾನ- ಔರಾದಗೆ 5ನೇ ಸ್ಥಾನ: ರಾಜ್ಯಾಧ್ಯಕ್ಷರಿಂದ ‘ಶಾಸಕ ಪ್ರಭು ಚವ್ಹಾಣ’ಗೆ ಸನ್ಮಾನ