ಚಿತ್ರದುರ್ಗದಲ್ಲಿ ಡಿಜೆಗೆ ಅನುಮತಿ, ಪೊಲೀಸ್ ಅಧಿಕಾರಿ ವಿರುದ್ಧ ಕ್ರಮಕ್ಕೆ BJP ಎನ್.ರವಿಕುಮಾರ್ ಒತ್ತಾಯ

ಬೆಂಗಳೂರು: ಚಿತ್ರದುರ್ಗ ಜಿಲ್ಲೆಯಲ್ಲಿ ಗಣೇಶನ ಮೆರವಣಿಗೆ ಕಾರ್ಯಕ್ರಮದ ಡಿ.ಜೆ.ಗೆ ಸರ್ಕಾರ ಅನುಮತಿ ನೀಡಬೇಕೆಂದು ವಿಧಾನ ಪರಿಷತ್ತಿನ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್. ರವಿಕುಮಾರ್ ಅವರು ಮನವಿ ಮಾಡಿದ್ದಾರೆ. ಡಿಜೆ ವ್ಯವಸ್ಥೆ ಮಾಡಿರುವ ವಾಹನಕ್ಕೆ ನೀರು ಸುರಿದ ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಅವರು ಒತ್ತಾಯಿಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಾವು ಚಿತ್ರದುರ್ಗದಲ್ಲಿ ಗಣೇಶನ ಮೆರವಣಿಗೆ ಡಿ.ಜೆ.ಯೊಂದಿಗೆ ಹೋಗಲು ಯೋಜನೆ ಮಾಡಿದ್ದೇವೆ. ಆದರೆ, ಹಿಂದೂ ಕಾರ್ಯಕರ್ತರಿಗೆ ಅನುಮತಿ … Continue reading ಚಿತ್ರದುರ್ಗದಲ್ಲಿ ಡಿಜೆಗೆ ಅನುಮತಿ, ಪೊಲೀಸ್ ಅಧಿಕಾರಿ ವಿರುದ್ಧ ಕ್ರಮಕ್ಕೆ BJP ಎನ್.ರವಿಕುಮಾರ್ ಒತ್ತಾಯ