ಬಿಜೆಪಿ ಕೊಟ್ಟ ಖಾಸಗಿ ‘FSL’ ವರದಿ ಗಣನೆಗೆ ತೆಗೆದುಕೊಳ್ಳಲ್ಲ : ಗೃಹ ಸಚಿವ ಜಿ.ಪರಮೇಶ್ವರ್
ಬೆಂಗಳೂರು : ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರದ ಎಫ್ಎಸ್ಎಲ್, ಗೃಹ ಇಲಾಖೆಯ ಫಾರೆನ್ಸಿಕ್ ವರದಿಯಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿರುವುದು ಧೃಡವಾಗಿದ್ದರೆ ಅವರ ಮೇಲೆ ಕ್ರಮ ತೆಗೆದುಕೊಳ್ಳುತ್ತೇವೆ.ಖಾಸಗಿ ಸಂಸ್ಥೆಯವರು ನೀಡಿರುವ ಎಫ್ಎಸ್ಎಲ್ ವರದಿಯನ್ನು ಗಣನೆಗೆ ತೆಗೆದುಕೊಳ್ಳಲ್ಲ ಎಂದು ಗೃಹ ಸಚಿವೆ ಜಿ. ಪರಮೇಶ್ವರ್ ಹೇಳಿದರು. ಮೋದಿ ಸರ್ಕಾರ ರೈತರನ್ನು ‘ಶತ್ರುಗಳಂತೆ’ ನಡೆಸಿಕೊಳ್ಳುತ್ತಿದೆ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಇದು ನಮ್ಮ ಇಲಾಖೆಗೆ ಸಂಬಂಧಿಸಿದ್ದು. ನಮ್ಮ ವರದಿ … Continue reading ಬಿಜೆಪಿ ಕೊಟ್ಟ ಖಾಸಗಿ ‘FSL’ ವರದಿ ಗಣನೆಗೆ ತೆಗೆದುಕೊಳ್ಳಲ್ಲ : ಗೃಹ ಸಚಿವ ಜಿ.ಪರಮೇಶ್ವರ್
Copy and paste this URL into your WordPress site to embed
Copy and paste this code into your site to embed