Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

IPL 2026: ಐಪಿಎಲ್ ಎರಡನೇ ಹಂತದ ವೇಳಾಪಟ್ಟಿ ಬಿಡುಗಡೆ; 12 ಕ್ರೀಡಾಂಗಣಗಳಲ್ಲಿ 50 ಪಂದ್ಯಗಳ ಹಬ್ಬ!

27/03/2026 6:49 AM

ರಾಜ್ಯದ ಗ್ರಾಮ ಆಡಳಿತಾಧಿಕಾರಿ, ರೆವಿನ್ಯೂ ಇನ್ಸ್ ಪೆಕ್ಟರ್ ಗಳಿಗೆ ಗುಡ್ ನ್ಯೂಸ್ : ಸರ್ಕಾರದಿಂದ ‘ಕ್ರೋಮ್‌ಬುಕ್’ ಲ್ಯಾಪ್‌ ಟಾಪ್ ವಿತರಣೆ !

27/03/2026 6:45 AM

ಅಬುಧಾಬಿಯಲ್ಲಿ ಕ್ಷಿಪಣಿ ತುಣುಕುಗಳು ಬಿದ್ದು ಭಾರತೀಯ ಪ್ರಜೆ ಸಾವು; ಪಶ್ಚಿಮ ಏಷ್ಯಾ ಸಂಘರ್ಷಕ್ಕೆ ಮತ್ತೊಂದು ಬಲಿ

27/03/2026 6:44 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘BJP ದಲಿತ ಪರ ನಿಲುವು’ ಕುಚೋದ್ಯ ಸಂಗತಿ: ಸಚಿವ ಪ್ರಿಯಾಂಕ್ ಖರ್ಗೆ ಕಿಡಿ
KARNATAKA

‘BJP ದಲಿತ ಪರ ನಿಲುವು’ ಕುಚೋದ್ಯ ಸಂಗತಿ: ಸಚಿವ ಪ್ರಿಯಾಂಕ್ ಖರ್ಗೆ ಕಿಡಿ

By kannadanewsnow0911/01/2025 7:09 PM

ಬೆಂಗಳೂರು: ಬಾಬಾ ಸಾಹೇಬರನ್ನು ಅವಮಾನಿಸಿದ ಬಿಜೆಪಿ ಈಗ ತಾನು ದಲಿತ ಪರ ಎಂದು ತೋರಿಸಿಕೊಳ್ಳಲು #ToolKit ತಯಾರಿ ಮಾಡಿರುವುದು ಕುಚೋದ್ಯದ ಸಂಗತಿ ಎಂಬುದಾಗಿ ಸಚಿವ ಪ್ರಿಯಾಂಕ್ ಖರ್ಗೆ ಕಿಡಿಕಾರಿದ್ದಾರೆ.

ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಬಿಜೆಪಿ ತಾನು ದಲಿತ ಪರ ಎಂದು ಬೋರ್ಡ್ ಹಾಕಿಕೊಳ್ಳುವುದು, ಕಳ್ಳ ನರಿಯೊಂದು ಸನ್ಯಾಸಿಯ ವೇಷ ಹಾಕಿದಂತೆ! ಬಿಜೆಪಿಯ ಈ ಹೊಸ #ToolKit ದೇಶಾದ್ಯಂತ ಸಂವಿಧಾನ ಹಾಗೂ ಅಂಬೇಡ್ಕರ್ ರವರ ಅನುಯಾಯಿಗಳ ಪ್ರತಿರೋಧದಿಂದ ಬಿಜೆಪಿ ಬೆಚ್ಚಿ ಬಿದ್ದಿರುವುದಕ್ಕೆ ಸಾಕ್ಷೀಕರಿಸುತ್ತದೆ ಎಂಬುದಾಗಿ ಕಿಡಿಕಾರಿದ್ದಾರೆ.

– ಸಂವಿಧಾನ ಬದಲಿಸುತ್ತೇವೆ ಎಂದವರು ಈಗ ಸಂವಿಧಾನ ಪೀಠಿಕೆ ಪಠಣ ಮಾಡುವುದನ್ನು ನಂಬಬೇಕೇ?

– ಮನುಸ್ಮೃತಿಯ ವಕ್ತಾರರು ದಲಿತರನ್ನು ಮನೆಗೆ ಕರೆದು ಊಟ ಹಾಕುವುದು ಬೂಟಾಟಿಕೆಯಲ್ಲವೇ?

– ಸಂವಿಧಾನವನ್ನು ತಿರಸ್ಕರಿಸಿ ಮನುಸ್ಮೃತಿಯನ್ನು ಪ್ರತಿಪಾದಿಸಿದ್ದ RSSನ ಸಂಜಾತರು “ಸಂವಿಧಾನ್ ಸಮ್ಮಾನ್” ಕಾರ್ಯಕ್ರಮ ಮಾಡುವುದು ಸದಾರಮೆ ನಾಟಕವಲ್ಲವೇ?

– ಜಿಲ್ಲಾ & ತಾಲೂಕು ಪಂಚಾಯತ್ ಚುನಾವಣೆ ಮುಗಿಯುವವರೆಗೂ ಸಂವಿಧಾನ್ ಸಮ್ಮಾನ್ ಕಾರ್ಯಕ್ರಮ ನಡೆಸುತ್ತಾರಂತೆ! ಈ ನಾಟಕ ಕೇವಲ ಚುನಾವಣೆಯ ದೃಷ್ಟಿಯಿಂದ ಹೊರತು ಸಂವಿಧಾನದ ಮೇಲಿನ ಪ್ರೀತಿಯಿಂದಲ್ಲ ಎನ್ನುವುದಕ್ಕೆ ಬೇರೆ ಪುರಾವೆ ಬೇಕೇ?

ಸಂವಿಧಾನದ ಪೀಠಿಕೆಯಲ್ಲಿನ ಜಾತ್ಯಾತೀತ, ಸಮಾಜವಾದ ಪದಗಳನ್ನು ಸಹಿಸದ ವರ್ಣಾಶ್ರಮದ ಪ್ರತಿಪಾದಕರು, ಸಮಾನತೆಯ ವಿರೋಧಿಗಳು ಈಗ ಕೈಯ್ಯಲ್ಲಿ ಸಂವಿಧಾನ ಹಿಡಿಯಲು ಹೊರಟಿದ್ದಾರೆ,
ಇದು ಸಂವಿಧಾನ ಹಾಗೂ ಅಂಬೇಡ್ಕರ್ ರವರ ಮೇಲಿನ ಪ್ರೀತಿಯಿಂದಲ್ಲ, ಜನರು ತೋರಿದ ಪ್ರತಿರೋಧದ ಭಯದಿಂದ ಹಾಗೂ ಅಮಿತ್ ಶಾ ಅವರನ್ನು ರಕ್ಷಿಸುವ ಉದ್ದೇಶದಿಂದ.

ಬಿಜೆಪಿಗೆ ನಿಜಕ್ಕೂ ಸಂವಿಧಾನ ಹಾಗೂ ಅಂಬೇಡ್ಕರ್ ಅವರ ಮೇಲೆ ಪ್ರೀತಿ ಇದ್ದರೆ ಅಮಿತ್ ಶಾ ಅವರ ರಾಜೀನಾಮೆ ಪಡೆಯಲಿ. ಬಿಜೆಪಿಗೆ ಅಮಿತ್ ಶಾ ಮುಖ್ಯವಲ್ಲ, ಸಂವಿಧಾನ ಮುಖ್ಯ ಎನ್ನುವುದನ್ನು ನಿರೂಪಿಸಲಿ ಎಂಬುದಾಗಿ ಸವಾಲ್ ಹಾಕಿದ್ದಾರೆ.

ಬಾಬಾ ಸಾಹೇಬರನ್ನು ಅವಮಾನಿಸಿದ ಬಿಜೆಪಿ ಈಗ ತಾನು ದಲಿತ ಪರ ಎಂದು ತೋರಿಸಿಕೊಳ್ಳಲು #ToolKit ತಯಾರಿ ಮಾಡಿರುವುದು ಕುಚೋದ್ಯದ ಸಂಗತಿ.@BJP4Karnataka ತಾನು ದಲಿತ ಪರ ಎಂದು ಬೋರ್ಡ್ ಹಾಕಿಕೊಳ್ಳುವುದು, ಕಳ್ಳ ನರಿಯೊಂದು ಸನ್ಯಾಸಿಯ ವೇಷ ಹಾಕಿದಂತೆ!
ಬಿಜೆಪಿಯ ಈ ಹೊಸ #ToolKit ದೇಶಾದ್ಯಂತ ಸಂವಿಧಾನ ಹಾಗೂ ಅಂಬೇಡ್ಕರ್ ರವರ ಅನುಯಾಯಿಗಳ… pic.twitter.com/IZhkrxhyni

— Priyank Kharge / ಪ್ರಿಯಾಂಕ್ ಖರ್ಗೆ (@PriyankKharge) January 11, 2025

ಬೆಂಗಳೂರಿನ BHEL ಕಾರ್ಖಾನೆಗೆ ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಐತಿಹಾಸಿಕ ಭೇಟಿ: HDK ಸಂತಸ

BREAKING : 11 ಮಂದಿ `DYSP’ (ಸಿವಿಲ್) ಅಧಿಕಾರಿಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ | DYSP Transfer

Share. Facebook Twitter LinkedIn WhatsApp Email

Related Posts

ರಾಜ್ಯದ ಗ್ರಾಮ ಆಡಳಿತಾಧಿಕಾರಿ, ರೆವಿನ್ಯೂ ಇನ್ಸ್ ಪೆಕ್ಟರ್ ಗಳಿಗೆ ಗುಡ್ ನ್ಯೂಸ್ : ಸರ್ಕಾರದಿಂದ ‘ಕ್ರೋಮ್‌ಬುಕ್’ ಲ್ಯಾಪ್‌ ಟಾಪ್ ವಿತರಣೆ !

27/03/2026 6:45 AM1 Min Read

ನೀವು ಯಾವುದಾದರೂ ಮಾನಸಿಕ ಅಸ್ವಸ್ಥೆಯಿಂದ ಬಳಲುತ್ತಿದ್ದೀರಾ? ಹಾಗಿದ್ರೆ `ಟೆಲಿ ಮಾನಸ್’ ಮೂಲಕ ಪರಿಹಾರ ಪಡೆದುಕೊಳ್ಳಿ !

27/03/2026 6:31 AM1 Min Read

ALERT :  ಮುಂಜಾನೆ ಈ ಲಕ್ಷಣಗಳು ಕಾಣಿಸಿಕೊಂಡರೆ ಅದು ಶ್ವಾಸಕೋಶದ ಕ್ಯಾನ್ಸರ್ ಸಂಕೇತವಾಗಿರಬಹುದು ಎಚ್ಚರ !

27/03/2026 6:30 AM1 Min Read
Recent News

IPL 2026: ಐಪಿಎಲ್ ಎರಡನೇ ಹಂತದ ವೇಳಾಪಟ್ಟಿ ಬಿಡುಗಡೆ; 12 ಕ್ರೀಡಾಂಗಣಗಳಲ್ಲಿ 50 ಪಂದ್ಯಗಳ ಹಬ್ಬ!

27/03/2026 6:49 AM

ರಾಜ್ಯದ ಗ್ರಾಮ ಆಡಳಿತಾಧಿಕಾರಿ, ರೆವಿನ್ಯೂ ಇನ್ಸ್ ಪೆಕ್ಟರ್ ಗಳಿಗೆ ಗುಡ್ ನ್ಯೂಸ್ : ಸರ್ಕಾರದಿಂದ ‘ಕ್ರೋಮ್‌ಬುಕ್’ ಲ್ಯಾಪ್‌ ಟಾಪ್ ವಿತರಣೆ !

27/03/2026 6:45 AM

ಅಬುಧಾಬಿಯಲ್ಲಿ ಕ್ಷಿಪಣಿ ತುಣುಕುಗಳು ಬಿದ್ದು ಭಾರತೀಯ ಪ್ರಜೆ ಸಾವು; ಪಶ್ಚಿಮ ಏಷ್ಯಾ ಸಂಘರ್ಷಕ್ಕೆ ಮತ್ತೊಂದು ಬಲಿ

27/03/2026 6:44 AM

‘ಇಂಧನ ಕೊರತೆಯ ಆತಂಕ ಬೇಡ’: ದೇಶದಲ್ಲಿ 60 ದಿನಗಳಿಗೆ ಆಗುವಷ್ಟು ತೈಲ, 8 ಲಕ್ಷ ಟನ್ LPG ಸಂಗ್ರಹವಿದೆ ಎಂದ ಸರ್ಕಾರ

27/03/2026 6:39 AM
State News
KARNATAKA

ರಾಜ್ಯದ ಗ್ರಾಮ ಆಡಳಿತಾಧಿಕಾರಿ, ರೆವಿನ್ಯೂ ಇನ್ಸ್ ಪೆಕ್ಟರ್ ಗಳಿಗೆ ಗುಡ್ ನ್ಯೂಸ್ : ಸರ್ಕಾರದಿಂದ ‘ಕ್ರೋಮ್‌ಬುಕ್’ ಲ್ಯಾಪ್‌ ಟಾಪ್ ವಿತರಣೆ !

By kannadanewsnow5727/03/2026 6:45 AM KARNATAKA 1 Min Read

ಬೆಂಗಳೂರು: ರಾಜ್ಯದ ಕಂದಾಯ ಇಲಾಖೆಯಲ್ಲಿ ಡಿಜಿಟಲೀಕರಣಕ್ಕೆ ವೇಗ ನೀಡಲು ಸರ್ಕಾರ ಮಹತ್ವದ ಹೆಜ್ಜೆ ಇರಿಸಿದೆ. ಕಂದಾಯ ಇಲಾಖೆಯ ಕೆಲಸ ಕಾರ್ಯಗಳನ್ನು…

ನೀವು ಯಾವುದಾದರೂ ಮಾನಸಿಕ ಅಸ್ವಸ್ಥೆಯಿಂದ ಬಳಲುತ್ತಿದ್ದೀರಾ? ಹಾಗಿದ್ರೆ `ಟೆಲಿ ಮಾನಸ್’ ಮೂಲಕ ಪರಿಹಾರ ಪಡೆದುಕೊಳ್ಳಿ !

27/03/2026 6:31 AM

ALERT :  ಮುಂಜಾನೆ ಈ ಲಕ್ಷಣಗಳು ಕಾಣಿಸಿಕೊಂಡರೆ ಅದು ಶ್ವಾಸಕೋಶದ ಕ್ಯಾನ್ಸರ್ ಸಂಕೇತವಾಗಿರಬಹುದು ಎಚ್ಚರ !

27/03/2026 6:30 AM

JOB ALERT : ರಾಜ್ಯ ಕೃಷಿ ಇಲಾಖೆಯಲ್ಲಿ ಬಂಪರ್ ನೇಮಕಾತಿ: 945 ಅಧಿಕಾರಿ ಹುದ್ದೆಗಳ ಭರ್ತಿಗೆ ಸರ್ಕಾರದ ಅಸ್ತು!

27/03/2026 6:22 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.