ತೈಲ ಬೆಲೆ ಏರಿಕೆ ವಿರುದ್ಧ ಬಿಜೆಪಿ ಪ್ರತಿಭಟನೆ ಬರೀ‌ ನಾಟಕ: ಸಚಿವ ಎಂ‌.ಬಿ ಪಾಟೀಲ್

ಬೆಂಗಳೂರು: ಪೆಟ್ರೋಲ್ ಮತ್ತು ಡೀಸೆಲ್‌ ಬೆಲೆಯನ್ನು ನಾವು ಕೇವಲ ಮೂರು ರೂ. ಏರಿಸಿದ್ದೇವೆ ಅಷ್ಟೇ.‌ ಮೋದಿ ಅಧಿಕಾರಕ್ಕೆ ಬಂದ ನಂತರ ಅಡುಗೆ ಅನಿಲ, ಪೆಟ್ರೋಲ್ ಮತ್ತು ಡೀಸೆಲ್‌ ‌ಬೆಲೆಗಳು ಕ್ರಮವಾಗಿ 400, 38 ಮತ್ತು 35 ರೂ. ದುಬಾರಿ ಆಗಿದೆ. ಆಗ ತೆಪ್ಪಗಿದ್ದ ಬಿಜೆಪಿಯ ಅಶೋಕ್ ಮತ್ತು ವಿಜಯೇಂದ್ರ ಗ್ಯಾಂಗ್ ಈಗ ಪ್ರತಿಭಟಿಸುತ್ತಿರುವುದು ಬರೀ ನಾಟಕ ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಎದಿರೇಟು ನೀಡಿದ್ದಾರೆ. ಮಂಗಳವಾರ ಇಲ್ಲಿನ ನಿವಾಸದಲ್ಲಿ ಮಾಧ್ಯಮ … Continue reading ತೈಲ ಬೆಲೆ ಏರಿಕೆ ವಿರುದ್ಧ ಬಿಜೆಪಿ ಪ್ರತಿಭಟನೆ ಬರೀ‌ ನಾಟಕ: ಸಚಿವ ಎಂ‌.ಬಿ ಪಾಟೀಲ್