ಯುವ ಕಾಂಗ್ರೆಸ್ ಸದಸ್ಯತ್ವಕ್ಕೆ ಬೆಳ್ಳಿ ಗಣೇಶನ ಆಮಿಷ: BJP ಎಸ್.ಹರೀಶ್ ಗಂಭೀರ ಆರೋಪ

ಬೆಂಗಳೂರು: ಯುವ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷವೂ ಸದಸ್ಯತ್ವ ಅಭಿಯಾನ ನಡೆಸುತ್ತಿದ್ದು, ಯುವ ಕಾಂಗ್ರೆಸ್ ಸದಸ್ಯತ್ವ ನೋಂದಣಿ ಸಂದರ್ಭದಲ್ಲಿ ಆಮಿಷ ಒಡ್ಡಲಾಗುತ್ತಿದೆ. ಬೆಳ್ಳಿ ಗಣೇಶನನ್ನು ನೀಡಿ ಸದಸ್ಯತ್ವ ಮಾಡಿಸಲಾಗುತ್ತಿದೆ ಎಂದು ಬಿಜೆಪಿ ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್. ಹರೀಶ್ ಅವರು ಟೀಕಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನೂರಾರು ವರ್ಷಗಳ ಇತಿಹಾಸ ಹೊಂದಿದ ಕಾಂಗ್ರೆಸ್ ಪಕ್ಷವು ಸಂಪೂರ್ಣ ದಿವಾಳಿಯಾಗಿದೆ. ಮುಂದಿನ ಪ್ರಜೆಗಳಿಗೆ ಆಮಿಷವೊಡ್ಡಿ ಅವರನ್ನು ಹಾಳು ಮಾಡಿ ಸದಸ್ಯತ್ವ … Continue reading ಯುವ ಕಾಂಗ್ರೆಸ್ ಸದಸ್ಯತ್ವಕ್ಕೆ ಬೆಳ್ಳಿ ಗಣೇಶನ ಆಮಿಷ: BJP ಎಸ್.ಹರೀಶ್ ಗಂಭೀರ ಆರೋಪ