BREAKING: ಸಾಗರ ನಗರಸಭೆ ಬಿಜೆಪಿ ಪಾಲು: ಅಧ್ಯಕ್ಷರಾಗಿ ಮೈತ್ರಿ ಪಾಟೀಲ್, ಉಪಾಧ್ಯಕ್ಷರಾಗಿ ಸವಿತಾ ವಾಸು ಆಯ್ಕೆ

ಶಿವಮೊಗ್ಗ: ಸಾಗರ ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷರ ಸ್ಥಾನ ಬಿಜೆಪಿ ಪಾಲಾಗಿದೆ. ಅಧ್ಯಕ್ಷರಾಗಿ ಮೈತ್ರಿ ಪಾಟೀಲ್, ಉಪಾಧ್ಯಕ್ಷರಾಗಿ ಸವಿತಾ ವಾಸು ಆಯ್ಕೆಯಾಗಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ನಗರಸಭೆಯ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ ನಡೆಯಿತು. ಈ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಹುರಿಯಾಳುಗಳು ಗೆಲುವು ಸಾಧಿಸಿದ್ದಾರೆ. ಇಂದಿನ ಗೌಪ್ಯ ಮತದಾನದಲ್ಲಿ ಬಿಜೆಪಿ ಪಕ್ಷದ ಅಧ್ಯಕ್ಷೆ ಮೈತ್ರಿ ಪಾಟೀಲ್ ಹಾಗೂ ಉಪಾಧ್ಯಕ್ಷೆ ಸವಿತಾ ವಾಸು ಅವರಿಗೆ ತಲಾ 17 ಮತಗಳು ಚಲಾವಣೆಯಾಗಿದ್ದಾವೆ. ಈ ಮೂಲಕ ಮ್ಯಾಜಿಕ್ ನಂಬರ್ ಅನ್ನು ಬಿಜೆಪಿ … Continue reading BREAKING: ಸಾಗರ ನಗರಸಭೆ ಬಿಜೆಪಿ ಪಾಲು: ಅಧ್ಯಕ್ಷರಾಗಿ ಮೈತ್ರಿ ಪಾಟೀಲ್, ಉಪಾಧ್ಯಕ್ಷರಾಗಿ ಸವಿತಾ ವಾಸು ಆಯ್ಕೆ